ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?

Updated on: Feb 13, 2026 | 8:57 PM

Joe Simon: ಫಿಲಂ ಚೇಂಬರ್​​ನಲ್ಲಿ ನಡೆದಿದ್ದ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿದ್ದ ವೇಳೆಯೇ ಅವರಿಗೆ ಹೃದಯಾಘಾತವಾಗಿದೆ. ಆಸ್ಪತ್ರೆಗೆ ಕರೆದೊಯ್ಯಲಾಯ್ತಾದರೂ ಅವರು ಕೊನೆ ಉಸಿರೆಳೆದರು. ಘಟನೆ ನಡೆದಾಗ ಫಿಲಂ ಚೇಂಬರ್​​ನಲ್ಲಿ ಹಾಜರಿದ್ದ ಮಾಜಿ ಅಧ್ಯಕ್ಷ, ನಿರ್ಮಾಪಕ ಎನ್​​ಎಂ ಸುರೇಶ್ ಅವರು ಟಿವಿ9 ಜೊತೆಗೆ ಮಾತನಾಡಿದ್ದಾರೆ. ಜೋ ಸೈಮನ್ ಅವರು ಚಿತ್ರರಂಗಕ್ಕೆ ನೀಡಿರುವ ಕೊಡುಗೆಯ ಜೊತೆಗೆ ಇಂದು ಸಭೆಯಲ್ಲಿ ಜೋ ಸೈಮನ್ ಏನು ಮಾತನಾಡಿದರು ಎಂಬಿತ್ಯಾದಿ ವಿವರಗಳನ್ನು ಸಹ ಸುರೇಶ್ ಅವರು ನೀಡಿದ್ದಾರೆ. ವಿಡಿಯೋ ನೋಡಿ...

ಕನ್ನಡ ಚಿತ್ರರಂಗದ (Sandalwood) ಹಿರಿಯ ನಿರ್ದೇಶಕ ಜೋ ಸೈಮನ್ ಇಂದು (ಫೆಬ್ರವರು 13) ನಿಧನ ಹೊಂದಿದ್ದಾರೆ. ಫಿಲಂ ಚೇಂಬರ್​​ನಲ್ಲಿ ನಡೆದಿದ್ದ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿದ್ದ ವೇಳೆಯೇ ಅವರಿಗೆ ಹೃದಯಾಘಾತವಾಗಿದೆ. ಆಸ್ಪತ್ರೆಗೆ ಕರೆದೊಯ್ಯಲಾಯ್ತಾದರೂ ಅವರು ಕೊನೆ ಉಸಿರೆಳೆದರು. ಘಟನೆ ನಡೆದಾಗ ಫಿಲಂ ಚೇಂಬರ್​​ನಲ್ಲಿ ಹಾಜರಿದ್ದ ಮಾಜಿ ಅಧ್ಯಕ್ಷ, ನಿರ್ಮಾಪಕ ಎನ್​​ಎಂ ಸುರೇಶ್ ಅವರು ಟಿವಿ9 ಜೊತೆಗೆ ಮಾತನಾಡಿದ್ದಾರೆ. ಜೋ ಸೈಮನ್ ಅವರು ಚಿತ್ರರಂಗಕ್ಕೆ ನೀಡಿರುವ ಕೊಡುಗೆಯ ಜೊತೆಗೆ ಇಂದು ಸಭೆಯಲ್ಲಿ ಜೋ ಸೈಮನ್ ಏನು ಮಾತನಾಡಿದರು ಎಂಬಿತ್ಯಾದಿ ವಿವರಗಳನ್ನು ಸಹ ಸುರೇಶ್ ಅವರು ನೀಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More