ಗಾಂಧಿನಗರದಲ್ಲಿ ಮಾಯವಾಯ್ತು ಶುಕ್ರವಾರದ ಕಳೆ; ​ಸಿನಿಮಾ ರಿಲೀಸ್​ ಇಲ್ಲದೇ ಚಿತ್ರಮಂದಿರಗಳು ಖಾಲಿ

TV9 Web
| Updated By: ಮದನ್​ ಕುಮಾರ್​

Updated on: Jan 07, 2022 | 1:58 PM

ಥಿಯೇಟರ್​​ಗಳಲ್ಲಿ ಪ್ರೇಕ್ಷಕರ ಸಂಖ್ಯೆ ಗಣನೀಯವಾಗಿ ಕುಸಿದಿದೆ. ರಾಜ್ಯದ ಬಹುತೇಕ ಚಿತ್ರಮಂದಿರಗಳಲ್ಲಿ ಇದೇ ಪರಿಸ್ಥಿತಿ ನಿರ್ಮಾಣ ಆಗಿದೆ. ಇದರಿಂದ ಚಿತ್ರರಂಗಕ್ಕೆ ಭಾರಿ ನಷ್ಟ ಆಗಲಿದೆ.