AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿವಾದ ಮಾಡಲೇಬೇಕು ಎಂದಿದ್ದರೆ ಕಾಶ್ಮೀರ್ ಫೈಲ್ಸ್​ಗೆ ಸೀಕ್ವೆಲ್ ಮಾಡುತ್ತಿದ್ದೆ’- ವಿವೇಕ್ ಅಗ್ನಿಹೋತ್ರಿ

‘ವಿವಾದ ಮಾಡಲೇಬೇಕು ಎಂದಿದ್ದರೆ ಕಾಶ್ಮೀರ್ ಫೈಲ್ಸ್​ಗೆ ಸೀಕ್ವೆಲ್ ಮಾಡುತ್ತಿದ್ದೆ’- ವಿವೇಕ್ ಅಗ್ನಿಹೋತ್ರಿ

ರಾಜೇಶ್ ದುಗ್ಗುಮನೆ
|

Updated on:Sep 21, 2023 | 8:55 AM

Share

ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಸೆಪ್ಟೆಂಬರ್ 28ರಂದು ಈ ಚಿತ್ರ ವಿಶ್ವಾದ್ಯಂತ ರಿಲೀಸ್ ಆಗಲಿದೆ. ಕೊರೊನಾ ಸಂದರ್ಭದಲ್ಲಿ ಭಾರತ ಕೊವಿಡ್ ವಿರುದ್ಧ ಹೋರಾಡಿದ ಕಥೆಯನ್ನು ಈ ಚಿತ್ರ ಹೊಂದಿದೆ.

ವಿವೇಕ್ ಅಗ್ನಿಹೋತ್ರಿ (Vivek Agnihotri) ನಿರ್ದೇಶನದ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಸೆಪ್ಟೆಂಬರ್ 28ರಂದು ಈ ಚಿತ್ರ ವಿಶ್ವಾದ್ಯಂತ ರಿಲೀಸ್ ಆಗಲಿದೆ. ಕೊರೊನಾ ಸಂದರ್ಭದಲ್ಲಿ ಭಾರತ ಕೊವಿಡ್ ವಿರುದ್ಧ ಹೋರಾಡಿದ ಕಥೆಯನ್ನು ಈ ಚಿತ್ರ ಹೊಂದಿದೆ. ಈ ಸಿನಿಮಾ ಪ್ರಚಾರದಲ್ಲಿ ವಿವೇಕ್ ಅಗ್ನಿಹೋತ್ರಿ ಭಾಗಿ ಆಗಿದ್ದಾರೆ. ಅವರ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ವಿವಾದ ಸೃಷ್ಟಿ ಮಾಡಿತ್ತು. ಈ ಚಿತ್ರ ಕೂಡ ವಿವಾದ ಮಾಡುತ್ತದೆಯೇ ಎಂದು ಪ್ರಶ್ನಿಸಲಾಯಿತು. ‘ಹಾಗೆ ವಿವಾದ ಮಾಡಬೇಕು ಎಂದಿದ್ದರೆ ಕಾಶ್ಮೀರ್ ಫೈಲ್ಸ್ ಚಿತ್ರಕ್ಕೆ ಸೀಕ್ವೆಲ್ ಮಾಡುತ್ತಿದ್ದೆ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Sep 21, 2023 08:19 AM

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More