‘ವಿವಾದ ಮಾಡಲೇಬೇಕು ಎಂದಿದ್ದರೆ ಕಾಶ್ಮೀರ್ ಫೈಲ್ಸ್ಗೆ ಸೀಕ್ವೆಲ್ ಮಾಡುತ್ತಿದ್ದೆ’- ವಿವೇಕ್ ಅಗ್ನಿಹೋತ್ರಿ
ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾ ರಿಲೀಸ್ಗೆ ರೆಡಿ ಇದೆ. ಸೆಪ್ಟೆಂಬರ್ 28ರಂದು ಈ ಚಿತ್ರ ವಿಶ್ವಾದ್ಯಂತ ರಿಲೀಸ್ ಆಗಲಿದೆ. ಕೊರೊನಾ ಸಂದರ್ಭದಲ್ಲಿ ಭಾರತ ಕೊವಿಡ್ ವಿರುದ್ಧ ಹೋರಾಡಿದ ಕಥೆಯನ್ನು ಈ ಚಿತ್ರ ಹೊಂದಿದೆ.
ವಿವೇಕ್ ಅಗ್ನಿಹೋತ್ರಿ (Vivek Agnihotri) ನಿರ್ದೇಶನದ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾ ರಿಲೀಸ್ಗೆ ರೆಡಿ ಇದೆ. ಸೆಪ್ಟೆಂಬರ್ 28ರಂದು ಈ ಚಿತ್ರ ವಿಶ್ವಾದ್ಯಂತ ರಿಲೀಸ್ ಆಗಲಿದೆ. ಕೊರೊನಾ ಸಂದರ್ಭದಲ್ಲಿ ಭಾರತ ಕೊವಿಡ್ ವಿರುದ್ಧ ಹೋರಾಡಿದ ಕಥೆಯನ್ನು ಈ ಚಿತ್ರ ಹೊಂದಿದೆ. ಈ ಸಿನಿಮಾ ಪ್ರಚಾರದಲ್ಲಿ ವಿವೇಕ್ ಅಗ್ನಿಹೋತ್ರಿ ಭಾಗಿ ಆಗಿದ್ದಾರೆ. ಅವರ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ವಿವಾದ ಸೃಷ್ಟಿ ಮಾಡಿತ್ತು. ಈ ಚಿತ್ರ ಕೂಡ ವಿವಾದ ಮಾಡುತ್ತದೆಯೇ ಎಂದು ಪ್ರಶ್ನಿಸಲಾಯಿತು. ‘ಹಾಗೆ ವಿವಾದ ಮಾಡಬೇಕು ಎಂದಿದ್ದರೆ ಕಾಶ್ಮೀರ್ ಫೈಲ್ಸ್ ಚಿತ್ರಕ್ಕೆ ಸೀಕ್ವೆಲ್ ಮಾಡುತ್ತಿದ್ದೆ’ ಎಂದಿದ್ದಾರೆ ಅವರು.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Sep 21, 2023 08:19 AM