AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ

ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ

ರಮೇಶ್ ಬಿ. ಜವಳಗೇರಾ
|

Updated on: Jun 23, 2026 | 9:42 PM

Share

ಸಿಲಿಕಾನ್ ಸಿಟಿಯ ಜೀವನಾಡಿಯಾಗಿರುವ ನಮ್ಮ ಮೆಟ್ರೋದ ನೇರಳೆ ಮಾರ್ಗದ (Purple Line) ಸಂಚಾರದಲ್ಲಿ ಇಂದು ತಾಂತ್ರಿಕ ದೋಷದಿಂದಾಗಿ ವ್ಯತ್ಯಯ ಉಂಟಾಗಿದೆ. ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ಸಂಚರಿಸುತ್ತಿದ್ದ ರೈಲೊಂದರಲ್ಲಿ ಹಠಾತ್ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಈ ಮಾರ್ಗದ ಹಲವು ರೈಲುಗಳ ಸಂಚಾರದಲ್ಲಿ ಅಡಚಣೆ ಉಂಟಾಗಿದೆ. ಪರಿಣಾಮ ಸಾವಿರಾರು ಪ್ರಯಾಣಿಕರು ತೊಂದರೆ ಅನುಭವಿಸಿದ್ದು, ಬಿಎಂಆರ್‌ಸಿಎಲ್ ದೋಷ ಸರಿಪಡಿಸುವ ಕಾರ್ಯದಲ್ಲಿ ತೊಡಗಿದೆ.

ಬೆಂಗಳೂರು, (ಜೂನ್ 23): ಸಿಲಿಕಾನ್ ಸಿಟಿಯ ಜೀವನಾಡಿಯಾಗಿರುವ ನಮ್ಮ ಮೆಟ್ರೋದ ನೇರಳೆ ಮಾರ್ಗದ (Purple Line) ಸಂಚಾರದಲ್ಲಿ ಇಂದು ತಾಂತ್ರಿಕ ದೋಷದಿಂದಾಗಿ ವ್ಯತ್ಯಯ ಉಂಟಾಗಿದೆ. ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ಸಂಚರಿಸುತ್ತಿದ್ದ ರೈಲೊಂದರಲ್ಲಿ ಹಠಾತ್ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಈ ಮಾರ್ಗದ ಹಲವು ರೈಲುಗಳ ಸಂಚಾರದಲ್ಲಿ ಅಡಚಣೆ ಉಂಟಾಗಿದೆ. ಪರಿಣಾಮ ಸಾವಿರಾರು ಪ್ರಯಾಣಿಕರು ತೊಂದರೆ ಅನುಭವಿಸಿದ್ದು, ಬಿಎಂಆರ್‌ಸಿಎಲ್ ದೋಷ ಸರಿಪಡಿಸುವ ಕಾರ್ಯದಲ್ಲಿ ತೊಡಗಿದೆ.

ಕಚೇರಿ ಮುಗಿಸಿ ಮನೆಗೆ ಮರಳುವ ಅವಸರದಲ್ಲಿದ್ದ ಸಾವಿರಾರು ಪ್ರಯಾಣಿಕರಿಗೆ ಈ ತಾಂತ್ರಿಕ ದೋಷದಿಂದಾಗಿ ತೊಂದರೆಯಾಗಿದೆ. ಕಬ್ಬನ್ ಪಾರ್ಕ್ ನಿಲ್ದಾಣದಲ್ಲಿ ರೈಲು ಸ್ಥಗಿತಗೊಂಡಿದ್ದರಿಂದ, ಮಜೆಸ್ಟಿಕ್ ಮತ್ತು ಎಂ.ಜಿ. ರಸ್ತೆ ಕಡೆಗೆ ಸಂಚರಿಸುವ ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆಯಾಗಿದೆ. ಇದರಿಂದಾಗಿ ಮೆಟ್ರೋ ನಿಲ್ದಾಣಗಳಲ್ಲಿ ಹೆಚ್ಚಿನ ಜನದಟ್ಟಣೆ ಕಂಡುಬಂದಿದ್ದು, ಪ್ರಯಾಣಿಕರು ಪ್ಲಾಟ್‌ಫಾರ್ಮ್‌ಗಳಲ್ಲಿ ದೀರ್ಘಕಾಲ ಕಾಯುವಂತಾಯಿತು. ಇನ್ನು ಈ ಬಗ್ಗೆ ಪ್ರಯಾಣಿಕರು ಏನು ಹೇಳಿದ್ದಾರೆ ನೋಡಿ.

ಇದನ್ನೂ ಓದಿ: ನೇರಳೆ ಮಾರ್ಗದ ರೈಲುಗಳಲ್ಲಿ ತಾಂತ್ರಿಕ ದೋಷ; ಕಬ್ಬನ್ ಪಾರ್ಕ್ ನಿಲ್ದಾಣದಲ್ಲಿ 30 ನಿಮಿಷ ರೈಲಿನಲ್ಲೇ ಸಿಲುಕಿದ ಪ್ರಯಾಣಿಕರು

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More