ಸಿಎಂ ಡಿಕೆಶಿ ಸೂಚನೆಗೆ ಡೋಂಟ್ ಕೇರ್: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಖಾಲಿ ಖಾಲಿ
ಮಂಗಳೂರಿನಲ್ಲಿ ಕಚೇರಿಗಳಿಗೆ ಅದು ಅನ್ವಯವಾಗಿಲ್ಲ ಎನ್ನುವಂತಾಗಿದೆ. ಹೌದು.... ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಟಿವಿ9 ರಿಯಾಲಿಟಿ ಚೆಕ್ ಮಾಡಿದ್ದು, ವಾರದ ಮೊದಲ ದಿನ ಸೋಮವಾರ ಅಧಿಕಾರಿಗಳ ಫುಲ್ ಹಾಜರಿ ಇಲ್ಲ. ಬೆಳಗ್ಗೆ 11 ಗಂಟೆ ಆಗಿದ್ದರೂ ಬಹಳಷ್ಟು ಅಧಿಕಾರಿಗಳು ಕರ್ತವ್ಯಕ್ಕೆ ಬಂದಿಲ್ಲ. ಈ ಬಗ್ಗೆ ನಮ್ಮ ಪ್ರತಿನಿಧಿ ಪೃಥ್ವಿರಾಜ್ ನೆಡೆಸಿರೋ ರಿಯಾಲಿಟಿ ಚೆಕ್ ಇಲ್ಲಿದೆ ನೋಡಿ.
ಮಂಗಳೂರು, (ಜೂನ್ 22): ಸಿಎಂ ಡಿಕೆ ಶಿವಕುಮಾರ್ ಸೂಚನೆ ಮೇರೆಗೆ ಸರ್ಕಾರಿ ಅಧಿಕಾರಿಗಳು ಕಡ್ಡಾಯವಾಗಿ 10 ಗಂಟೆಯೊಳಗೆ ಕಚೇರಿಗೆ ಹಾಜರಾಗಬೇಕೆಂದು ಆದೇಶ ಹೊರಡಿಸಲಾಗಿದೆ. ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕ ಆಡಳಿತ ತರುವ ಉದ್ದೇಶದೊಂದಿಗೆ ಬಯೋಮೆಟ್ರಿಕ್ ವ್ಯವಸ್ಥೆ ಬದಲಾಗಿ ಕೃತಕ ಬುದ್ಧಿಮತ್ತೆ (AI) ಮತ್ತು ಜಿಪಿಎಸ್ ಆಧರಿತ ಹಾಜರಾತಿಯನ್ನ ಕಡ್ಡಾಯಗೊಳಿಸಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ (Shalini Rajneesh) ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ. ಆದ್ರೆ, ದಕ್ಷಿಣ ಕನ್ನಡ ಜಿಲ್ಲೆಯ ಕಚೇರಿಗಳಿಗೆ ಅದು ಅನ್ವಯವಾಗಿಲ್ಲ ಎನ್ನುವಂತಾಗಿದೆ. ಹೌದು…. ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಟಿವಿ9 ರಿಯಾಲಿಟಿ ಚೆಕ್ ಮಾಡಿದ್ದು, ವಾರದ ಮೊದಲ ದಿನ ಸೋಮವಾರ ಅಧಿಕಾರಿಗಳ ಫುಲ್ ಹಾಜರಿ ಇಲ್ಲ. ಬೆಳಗ್ಗೆ 11 ಗಂಟೆ ಆಗಿದ್ದರೂ ಬಹಳಷ್ಟು ಅಧಿಕಾರಿಗಳು ಕರ್ತವ್ಯಕ್ಕೆ ಬಂದಿಲ್ಲ. ಈ ಬಗ್ಗೆ ನಮ್ಮ ಪ್ರತಿನಿಧಿ ಪೃಥ್ವಿರಾಜ್ ನೆಡೆಸಿರೋ ರಿಯಾಲಿಟಿ ಚೆಕ್ ಇಲ್ಲಿದೆ ನೋಡಿ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jun 22, 2026 03:40 PM
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!

