Karnataka Covid Guidelines ರಾಜಕೀಯ ರ‍್ಯಾಲಿಗಳಿಗೆ ಯಾವುದೇ ನಿರ್ಬಂಧವಿಲ್ಲ, ಆದ್ರೆ ಒಂದು ಕಂಡಿಷನ್
ಕರ್ನಾಟಕದಲ್ಲಿ ಮುಂಜಾಗ್ರತಾ ಕ್ರಮವಾಗಿ ಕೋವಿಡ್ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಆದ್ರೆ, ರಾಜಕೀಯ ರ್ಯಾಲಿಗಳಿಗೆ ಅಡ್ಡಿಯಿಲ್ಲ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ
ಬೆಳಗಾವಿ: ಮತ್ತೆ ಕೊರೊನಾ ಹೆಚ್ಚಾದ ಕಾರಣ ಕರ್ನಾಟಕದಲ್ಲಿ ಮುಂಜಾಗ್ರತಾ ಕ್ರಮವಾಗಿ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಆದ್ರೆ, ರಾಜಕೀಯ ರ್ಯಾಲಿಗಳಿಗೆ ಅಡ್ಡಿಯಿಲ್ಲ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. ಕಾಂಗ್ರೆಸ್ ಬಸ್ ಯಾತ್ರೆ ಹಾಗೂ ಜೆಡಿಎಸ್ನ ಪಂಚರತ್ನ ಯಾತ್ರೆಗೆ ಯಾವುದೇ ಅಡ್ಡಿ ಇಲ್ಲ ಎಂದಿದ್ದಾರೆ.
Loading...
Unable to load recommendations.
Follow Us
