ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ

Updated on: Mar 14, 2026 | 10:08 PM

Nora Fatehi dance: ಅದ್ಧೂರಿ ಕಾರ್ಯಕ್ರಮದಲ್ಲಿ ಹಾಡನ್ನು ಬಿಡುಗಡೆ ಮಾಡಲಾಗಿದ್ದು ನೋರಾ ಫತೇಹಿ ಸಹ ಕಾರ್ಯಕ್ರಮದ ಅತಿಥಿಯಾಗಿ ಆಗಮಿಸಿದ್ದರು. ವಿಶೇಷೆಂದರೆ ಗ್ಲಾಮರ್ ಕ್ವೀನ್ ನೋರಾ ಫತೇಹಿ ರೇಷ್ಮೆ ಸೀರೆಯುಟ್ಟು ಕಾರ್ಯಕ್ರಮಕ್ಕೆ ಬಂದಿದ್ದರು. ಕಾರ್ಯಕ್ರಮದಲ್ಲಿ ನಟ ಪ್ರೇಮ್, ಧ್ರುವ ಸರ್ಜಾ ಇನ್ನೂ ಹಲವರ ಬಗ್ಗೆ ಮಾತನಾಡಿದರು. ವಿಡಿಯೋ ನೋಡಿ...

ಧ್ರುವ ಸರ್ಜಾ (Dhruva Sarja) ನಟನೆಯ ‘ಕೆಡಿ’ ಸಿನಿಮಾದ ಹಾಡು ಬಿಡುಗಡೆ ಆಗಿದೆ. ನೋರಾ ಫತೇಹಿ ಮತ್ತು ಸಂಜಯ್ ದತ್ ಅವರುಗಳ ಹಾಡು ಇದಾಗಿದ್ದು, ಅದರಲ್ಲೂ ಹಾಡಿನಲ್ಲಿ ಮೇನ್ ಹೈಲೈಟ್ ನೋರಾ ಫತೇಹಿ. ಅದ್ಧೂರಿ ಕಾರ್ಯಕ್ರಮದಲ್ಲಿ ಹಾಡನ್ನು ಬಿಡುಗಡೆ ಮಾಡಲಾಗಿದ್ದು ನೋರಾ ಫತೇಹಿ ಸಹ ಕಾರ್ಯಕ್ರಮದ ಅತಿಥಿಯಾಗಿ ಆಗಮಿಸಿದ್ದರು. ವಿಶೇಷೆಂದರೆ ಗ್ಲಾಮರ್ ಕ್ವೀನ್ ನೋರಾ ಫತೇಹಿ ರೇಷ್ಮೆ ಸೀರೆಯುಟ್ಟು ಕಾರ್ಯಕ್ರಮಕ್ಕೆ ಬಂದಿದ್ದರು. ಕಾರ್ಯಕ್ರಮದಲ್ಲಿ ನಟ ಪ್ರೇಮ್, ಧ್ರುವ ಸರ್ಜಾ ಇನ್ನೂ ಹಲವರ ಬಗ್ಗೆ ಮಾತನಾಡಿದರು. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More