Massive rains in Hubballi: ಹುಬ್ಬಳ್ಳಿಯಲ್ಲಿ ಗುಡುಗು ಸಹಿತ ಜೋರು ಮಳೆ, ಹರಿಯುವ ನದಿಗಳಂತಾದ ರಸ್ತೆಗಳು
ನಾಳೆಯೂ ಹೀಗೆ ಮಳೆ ಸುರಿದರೆ ಮತದಾನದ ಪ್ರಮಾಣ ಬಹಳಷ್ಟು ಕಡಿಮೆಯಾಗಬಹುದು.
ಹುಬ್ಬಳ್ಳಿ: ಫಾರ್ ಎ ಚೇಂಜ್ ಇದು ಬೆಂಗಳೂರಲ್ಲ, ಹುಬ್ಬಳ್ಳಿ! ಹುಬ್ಬಳ್ಳಿ ಮತ್ತು ಧಾರವಾಡ ನಗರಗಳಲ್ಲದೆ, ಸುತ್ತಮುತ್ತಲ ಪ್ರದೇಶಗಳಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆಯಾಗಿದೆ. ಧಾರಾಕಾರ ಮಳೆಯಿಂದಾಗಿ ಹುಬ್ಬಳ್ಳಿಯ ದಾಜಿಬಾನ್ ಪೇಟೆಯ (Dajiban Pet) ರಸ್ತೆಗಳು ಹರಿಯವ ನದಿಗಳಂತೆ ಗೋಚರವಾದವು. ಅಂಗಡಿ-ಮುಂಗಟ್ಟುಗಳ ಮುಂದೆ ನಿಲ್ಲಿಸಿದ್ದ ದ್ವಿಚಕ್ರವಾಹನಗಳು (two wheelers) ಹರಿಯುತ್ತಿದ್ದ ಮಳೆನೀರಲ್ಲಿ ಕೊಚ್ಚಿ ಹೋಗದ ಹಾಗೆ ಹಗ್ಗ ಕಟ್ಟಿದ್ದರು. ಹುಬ್ಬಳ್ಳಿಗೆ ಸಂತೆ ಮಾಡಲು ಬೇರೆ ಊರುಗಳಿಂದ ಬಂದಿದ್ದ ಜನ ಇದ್ದಕ್ಕಿದ್ದಂತೆ ಸುರಿದ ಮಳೆಯಿಂದ ಕಂಗಾಲಾಗಿ ಹೋದರು. ನಾಳೆಯೂ ಹೀಗೆ ಮಳೆ ಸುರಿದರೆ ಮತದಾನದ (voting) ಪ್ರಮಾಣ ಬಹಳಷ್ಟು ಕಡಿಮೆಯಾಗಬಹುದು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್ ನೀಡಿದ್ದ ಭರವಸೆ ಬಗ್ಗೆ ಬೈಕ್ ಟ್ಯಾಕ್ಸಿ ರೈಡರ್ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು

