‘ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು’; ಯೂಟ್ಯೂಬರ್ ಧ್ರುವ್ ರಾಠೀ ಗಂಭೀರ ಆರೋಪ
ಪ್ರತಿಭಟನೆಯ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರಿಂದ ವಶಕ್ಕೆ ಪಡೆದಿದ್ದ ಪ್ರಸಿದ್ಧ ಯೂಟ್ಯೂಬರ್ ಧ್ರುವ್ ರಾಠೀ ಅವರನ್ನು ನಿನ್ನೆ ತಡರಾತ್ರಿ ಬಿಡುಗಡೆ ಮಾಡಲಾಗಿದೆ. ಆದರೆ, ಇದಾದ ಬಳಿಕ ಪ್ರತಿಕ್ರಿಯೆ ನೀಡಿರುವ ಧ್ರುವ್ ರಾಠೀ, 'ನನ್ನನ್ನು ವಶಕ್ಕೆ ಪಡೆದಿರಲಿಲ್ಲ, ಬಂಧಿಸಿಯೂ ಇರಲಿಲ್ಲ. ನನ್ನನ್ನು ಕಿಡ್ನಾಪ್ ಮಾಡಲಾಗಿತ್ತು' ಎಂದು ಹೇಳಿದ್ದಾರೆ. ಮತದಾರರ ಪಟ್ಟಿಯ ಎಸ್ಐಆರ್ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದ್ದ ಹಿನ್ನೆಲೆಯಲ್ಲಿ, ರಾಜಧಾನಿಯಾದ್ಯಂತ ಭದ್ರತೆಯನ್ನು ಬಿಗಿಗೊಳಿಸಿದ್ದ ಪೊಲೀಸರು ಗುರುಗ್ರಾಮದ ಸೆಕ್ಟರ್ 56ರಲ್ಲಿರುವ ರಾಠೀ ಅವರ ಮನೆಯಿಂದಲೇ ಅವರನ್ನು ವಶಕ್ಕೆ ಪಡೆದಿದ್ದರು.
ನವದೆಹಲಿ, ಅಕ್ಟೋಬರ್ 11: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ಶನಿವಾರ ಕರೆ ನೀಡಿದ್ದ ಪ್ರತಿಭಟನೆಯ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರಿಂದ ವಶಕ್ಕೆ ಪಡೆದಿದ್ದ ಪ್ರಸಿದ್ಧ ಯೂಟ್ಯೂಬರ್ ಧ್ರುವ್ ರಾಠೀ ಅವರನ್ನು ನಿನ್ನೆ ತಡರಾತ್ರಿ ಬಿಡುಗಡೆ ಮಾಡಲಾಗಿದೆ. ಆದರೆ, ಇದಾದ ಬಳಿಕ ಪ್ರತಿಕ್ರಿಯೆ ನೀಡಿರುವ ಧ್ರುವ್ ರಾಠೀ, ‘ನನ್ನನ್ನು ವಶಕ್ಕೆ ಪಡೆದಿರಲಿಲ್ಲ, ಬಂಧಿಸಿಯೂ ಇರಲಿಲ್ಲ. ನನ್ನನ್ನು ಕಿಡ್ನಾಪ್ ಮಾಡಲಾಗಿತ್ತು’ ಎಂದು ಹೇಳಿದ್ದಾರೆ.
ಮತದಾರರ ಪಟ್ಟಿಯ ಎಸ್ಐಆರ್ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದ್ದ ಹಿನ್ನೆಲೆಯಲ್ಲಿ, ರಾಜಧಾನಿಯಾದ್ಯಂತ ಭದ್ರತೆಯನ್ನು ಬಿಗಿಗೊಳಿಸಿದ್ದ ಪೊಲೀಸರು ಗುರುಗ್ರಾಮದ ಸೆಕ್ಟರ್ 56ರಲ್ಲಿರುವ ರಾಠೀ ಅವರ ಮನೆಯಿಂದಲೇ ಅವರನ್ನು ವಶಕ್ಕೆ ಪಡೆದಿದ್ದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ

