Nothing Phone 1: ನಥಿಂಗ್ 1 ಸ್ಮಾರ್ಟ್‌ಫೋನ್ ಖರೀದಿಗೆ ವಿಶೇಷ ಡಿಸ್ಕೌಂಟ್
ನಥಿಂಗ್ ಫೋನ್ 1 ಹಿಂಬದಿಯ ಕ್ಯಾಮೆರಾ ಡ್ಯುಯಲ್ 50 MP, ಮುಂಭಾಗದ ಕ್ಯಾಮೆರಾ 16MP ಸೆನ್ಸಾರ್ ಹೊಂದಿದೆ. ನಥಿಂಗ್ 1 ಸ್ಮಾರ್ಟ್‌ಫೋನ್ 4,500mAh ಬ್ಯಾಟರಿಯನ್ನು ಹೊಂದಿದ್ದು, ಫ್ಲಿಪ್ಕಾರ್ಟ್ ಮೂಲಕ ಭರ್ಜರಿ ಡಿಸ್ಕೌಂಟ್ನಲ್ಲಿ ಲಭ್ಯವಾಗುತ್ತಿದೆ. ಹೊಸ ಫೋನ್ ಕುರಿತು ಹೆಚ್ಚಿನ ವಿವರ ಇಲ್ಲಿದೆ.
ನಥಿಂಗ್ ಫೋನ್ 2 ಬಿಡುಗಡೆ ಹತ್ತಿರವಾಗುತ್ತಿದ್ದಂತೆ ಅತ್ತ ಹಿಂದಿನ ಆವೃತ್ತಿಯ ನಥಿಂಗ್ ಫೋನ್ 1 ಮೇಲೆ ಬಂಪರ್ ರಿಯಾಯಿತಿ ಘೋಷಿಸಲಾಗಿದೆ. ಅತಿ ಕಡಿಮೆ ಬೆಲೆಗೆ ನಥಿಂಗ್ ಫೋನ್ 1 ಸೇಲ್ ಕಾಣುತ್ತಿದೆ. ನಥಿಂಗ್ ಫೋನ್ 1 ಹಿಂಬದಿಯ ಕ್ಯಾಮೆರಾ ಡ್ಯುಯಲ್ 50 MP, ಮುಂಭಾಗದ ಕ್ಯಾಮೆರಾ 16MP ಸೆನ್ಸಾರ್ ಹೊಂದಿದೆ. ನಥಿಂಗ್ 1 ಸ್ಮಾರ್ಟ್‌ಫೋನ್ 4,500mAh ಬ್ಯಾಟರಿಯನ್ನು ಹೊಂದಿದ್ದು, ಫ್ಲಿಪ್ಕಾರ್ಟ್ ಮೂಲಕ ಭರ್ಜರಿ ಡಿಸ್ಕೌಂಟ್ನಲ್ಲಿ ಲಭ್ಯವಾಗುತ್ತಿದೆ. ಹೊಸ ಫೋನ್ ಕುರಿತು ಹೆಚ್ಚಿನ ವಿವರ ಇಲ್ಲಿದೆ.
Latest Videos

ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್

ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ

ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!

ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ
