Nothing Phone 1: ನಥಿಂಗ್ 1 ಸ್ಮಾರ್ಟ್​ಫೋನ್ ಖರೀದಿಗೆ ವಿಶೇಷ ಡಿಸ್ಕೌಂಟ್

ಕಿರಣ್​ ಐಜಿ

Updated on: Jul 12, 2023 | 8:30 AM

ನಥಿಂಗ್ ಫೋನ್ 1 ಹಿಂಬದಿಯ ಕ್ಯಾಮೆರಾ ಡ್ಯುಯಲ್ 50 MP, ಮುಂಭಾಗದ ಕ್ಯಾಮೆರಾ 16MP ಸೆನ್ಸಾರ್ ಹೊಂದಿದೆ. ನಥಿಂಗ್ 1 ಸ್ಮಾರ್ಟ್‌ಫೋನ್ 4,500mAh ಬ್ಯಾಟರಿಯನ್ನು ಹೊಂದಿದ್ದು, ಫ್ಲಿಪ್​ಕಾರ್ಟ್ ಮೂಲಕ ಭರ್ಜರಿ ಡಿಸ್ಕೌಂಟ್​ನಲ್ಲಿ ಲಭ್ಯವಾಗುತ್ತಿದೆ. ಹೊಸ ಫೋನ್ ಕುರಿತು ಹೆಚ್ಚಿನ ವಿವರ ಇಲ್ಲಿದೆ.

ನಥಿಂಗ್ ಫೋನ್ 2 ಬಿಡುಗಡೆ ಹತ್ತಿರವಾಗುತ್ತಿದ್ದಂತೆ ಅತ್ತ ಹಿಂದಿನ ಆವೃತ್ತಿಯ ನಥಿಂಗ್ ಫೋನ್ 1 ಮೇಲೆ ಬಂಪರ್ ರಿಯಾಯಿತಿ ಘೋಷಿಸಲಾಗಿದೆ. ಅತಿ ಕಡಿಮೆ ಬೆಲೆಗೆ ನಥಿಂಗ್ ಫೋನ್ 1 ಸೇಲ್ ಕಾಣುತ್ತಿದೆ. ನಥಿಂಗ್ ಫೋನ್ 1 ಹಿಂಬದಿಯ ಕ್ಯಾಮೆರಾ ಡ್ಯುಯಲ್ 50 MP, ಮುಂಭಾಗದ ಕ್ಯಾಮೆರಾ 16MP ಸೆನ್ಸಾರ್ ಹೊಂದಿದೆ. ನಥಿಂಗ್ 1 ಸ್ಮಾರ್ಟ್‌ಫೋನ್ 4,500mAh ಬ್ಯಾಟರಿಯನ್ನು ಹೊಂದಿದ್ದು, ಫ್ಲಿಪ್​ಕಾರ್ಟ್ ಮೂಲಕ ಭರ್ಜರಿ ಡಿಸ್ಕೌಂಟ್​ನಲ್ಲಿ ಲಭ್ಯವಾಗುತ್ತಿದೆ. ಹೊಸ ಫೋನ್ ಕುರಿತು ಹೆಚ್ಚಿನ ವಿವರ ಇಲ್ಲಿದೆ.

Follow Us
Kiran Kumar IG

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.