AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nothing Phone 2: ಸ್ಮಾರ್ಟ್​ಫೋನ್ ಮಾರುಕಟ್ಟೆಗೆ ಲಗ್ಗೆ ಇರಿಸುತ್ತಿದೆ ಹೊಸ ನಥಿಂಗ್ ಫೋನ್

Nothing Phone 2: ಸ್ಮಾರ್ಟ್​ಫೋನ್ ಮಾರುಕಟ್ಟೆಗೆ ಲಗ್ಗೆ ಇರಿಸುತ್ತಿದೆ ಹೊಸ ನಥಿಂಗ್ ಫೋನ್

ಕಿರಣ್​ ಐಜಿ
ಕಿರಣ್​ ಐಜಿ|

Updated on: Jun 22, 2023 | 6:44 PM

Share

ಈ ಸ್ಮಾರ್ಟ್‌ಫೋನ್‌ ಲಾಂಚ್‌ ಈವೆಂಟ್ ಜುಲೈ ಎರಡನೇ ವಾರದಲ್ಲಿ ನಡೆಯಲಿದೆ. ಈ ಮಧ್ಯೆ ಹೊಸ ಫೋನ್​ ಕುರಿತ ಹೆಚ್ಚಿನ ವಿವರಗಳು ಆನ್​ಲೈನ್​ನಲ್ಲಿ ವೈರಲ್ ಆಗಿದ್ದು, ನಥಿಂಗ್ ಫ್ಯಾನ್ಸ್ ಜನರಲ್ಲಿ ಹೊಸ ಕ್ರೇಜ್ ಹುಟ್ಟುಹಾಕಿದೆ.

ಸ್ಮಾರ್ಟ್​ಫೋನ್ ಜಗತ್ತಿನಲ್ಲಿ ಇತಿಹಾಸ ಸೃಷ್ಟಿಸಲು ನಥಿಂಗ್ ಪುನಃ ಬಂದಿದೆ. ತನ್ನ ವಿಭಿನ್ನ ಶೈಲಿಯ ಡಿಸೈನ್​ಗಳಿಗೆ ಹೆಸರಾಗಿರುವ ನಥಿಂಗ್ ಇದೀಗ ಹೊಸ ನಥಿಂಗ್‌ ಫೋನ್ (2) ಬಿಡುಗಡೆ ಮಾಡಲು ಎಲ್ಲ ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಇದೇ ಜುಲೈ 11 ರಂದು ಬಿಡುಗಡೆ ಆಗೋದು ಖಚಿತವಾಗಿದೆ. ನಥಿಂಗ್‌ ಫೋನ್‌ (2) ಅಧಿಕೃತವಾಗಿ ಭಾರತವೂ ಸೇರಿದಂತೆ ಜಾಗತಿಕ ಮಾರುಕಟ್ಟೆಗೆ ಮುಂದಿನ ತಿಂಗಳು ಎಂಟ್ರಿ ನೀಡಲಿದೆ. ಈ ಸ್ಮಾರ್ಟ್‌ಫೋನ್‌ ಲಾಂಚ್‌ ಈವೆಂಟ್ ಜುಲೈ ಎರಡನೇ ವಾರದಲ್ಲಿ ನಡೆಯಲಿದೆ. ಈ ಮಧ್ಯೆ ಹೊಸ ಫೋನ್​ ಕುರಿತ ಹೆಚ್ಚಿನ ವಿವರಗಳು ಆನ್​ಲೈನ್​ನಲ್ಲಿ ವೈರಲ್ ಆಗಿದ್ದು, ನಥಿಂಗ್ ಫ್ಯಾನ್ಸ್ ಜನರಲ್ಲಿ ಹೊಸ ಕ್ರೇಜ್ ಹುಟ್ಟುಹಾಕಿದೆ.

Follow Us
ಕಿರಣ್​ ಐಜಿ
ಕಿರಣ್​ ಐಜಿ

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.