7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಚಿಕ್ಕಬಳ್ಳಾಪುರದ 182 ಶಿಕ್ಷಕರಿಗೆ ನೊಟೀಸ್

Edited By:

Updated on: Sep 19, 2026 | 10:12 PM

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಚಿಕ್ಕಬಳ್ಳಾಪುರ ತಾಲೂಕಿನ 71 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ 357 ವಿದ್ಯಾರ್ಥಿಗಳಿಗೆ ಕನಿಷ್ಠ ಕನ್ನಡ ವರ್ಣಮಾಲೆ ಹಾಗೂ ಗಣಿತದ ಕನಿಷ್ಠ ಜ್ಞಾನ ಇಲ್ಲದಿರುವುದು ಕಂಡು ಬಂದಿದ್ದು, 71 ಶಾಲೆಗಳ 182 ಜನ ಶಿಕ್ಷಕರಿಗೆ ನೊಟೀಸ್ ಜಾರಿ ಮಾಡಲಾಗಿದೆ. ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಸೂಚನೆ ಮೇರೆಗೆ ಶಿಕ್ಷಣ ಇಲಾಖೆ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ 1208 ವಿದ್ಯಾರ್ಥಿಗಳಿಗೆ 8/9/2026 ರಂದು ಪರೀಕ್ಷೆ ನಡೆಸಲಾಗಿತ್ತು. ಆದ್ರೆ, ಪರೀಕ್ಷೆಯಲ್ಲಿ 357 ವಿದ್ಯಾರ್ಥಿಗಳಿಗೆ ಕನಿಷ್ಠ ಕಲಿಕೆ ಇಲ್ಲದ ವಿಚಾರ ಬಯಲಾಗಿದೆ. ಇದಕ್ಕೆ ಶಾಸಕ ಪ್ರದೀಪ್ ಈಶ್ವರ್ ಬೇಸರಗೊಂಡಿದ್ದು, ಕರ್ನಾಟಕ ಕಡ್ಡಾಯ ಶಿಕ್ಷಣ ಕಾಯ್ದೆ ಹಾಗೂ ಕರ್ತವ್ಯದಲ್ಲಿ ನಿರ್ಲಕ್ಷ್ಯದಡಿ ಶಿಕ್ಷಕರಿಗೆ ನೊಟೀಸ್ ಜಾರಿ ಮಾಡಲಾಗಿದೆ.

ಚಿಕ್ಕಬಳ್ಳಾಪುರ , (ಸೆಪ್ಟೆಂಬರ್ 19): ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಚಿಕ್ಕಬಳ್ಳಾಪುರ ತಾಲೂಕಿನ 71 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ 357 ವಿದ್ಯಾರ್ಥಿಗಳಿಗೆ ಕನಿಷ್ಠ ಕನ್ನಡ ವರ್ಣಮಾಲೆ ಹಾಗೂ ಗಣಿತದ ಕನಿಷ್ಠ ಜ್ಞಾನ ಇಲ್ಲದಿರುವುದು ಕಂಡು ಬಂದಿದ್ದು, 71 ಶಾಲೆಗಳ 182 ಜನ ಶಿಕ್ಷಕರಿಗೆ ನೊಟೀಸ್ ಜಾರಿ ಮಾಡಲಾಗಿದೆ. ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಸೂಚನೆ ಮೇರೆಗೆ ಶಿಕ್ಷಣ ಇಲಾಖೆ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ 1208 ವಿದ್ಯಾರ್ಥಿಗಳಿಗೆ 8/9/2026 ರಂದು ಪರೀಕ್ಷೆ ನಡೆಸಲಾಗಿತ್ತು. ಆದ್ರೆ, ಪರೀಕ್ಷೆಯಲ್ಲಿ 357 ವಿದ್ಯಾರ್ಥಿಗಳಿಗೆ ಕನಿಷ್ಠ ಕಲಿಕೆ ಇಲ್ಲದ ವಿಚಾರ ಬಯಲಾಗಿದೆ. ಇದಕ್ಕೆ ಶಾಸಕ ಪ್ರದೀಪ್ ಈಶ್ವರ್ ಬೇಸರಗೊಂಡಿದ್ದು, ಕರ್ನಾಟಕ ಕಡ್ಡಾಯ ಶಿಕ್ಷಣ ಕಾಯ್ದೆ ಹಾಗೂ ಕರ್ತವ್ಯದಲ್ಲಿ ನಿರ್ಲಕ್ಷ್ಯದಡಿ ಶಿಕ್ಷಕರಿಗೆ ನೊಟೀಸ್ ಜಾರಿ ಮಾಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More