Nithya Bhavishya: ಶನಿದೇವ ಕುಂಬ ರಾಶಿಗೆ ಪ್ರವೇಶಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ

Nithya Bhavishya: ಶನಿದೇವ ಕುಂಬ ರಾಶಿಗೆ ಪ್ರವೇಶಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ವಿವೇಕ ಬಿರಾದಾರ
|

Updated on:Nov 15, 2024 | 6:59 AM

ಶುಕ್ರವಾರ ನವೆಂಬರ್ 15 ಇಂದು ಕಾರ್ತಿಕ ಹುಣ್ಣಿಮೆಯ ವಿಶೇಷ ದಿನವಾಗಿದೆ. ಈ ದಿನ ರಾಶಿ ಭವಿಷ್ಯವನ್ನು ಡಾ. ಬಸವರಾಜ್ ಗುರೂಜಿ ಅವರು ತಿಳಿಸಿದ್ದಾರೆ. ಯಾವ ರಾಶಿಯವರಿಗೆ ಏನು ಫಲ? ಗ್ರಹಗಳ ಸಂಚಾರ ಹಾಗೂ ಅದರ ಪ್ರಭಾವದ ಬಗ್ಗೆಯೂ ಮಾಹಿತಿ ನೀಡಿದ್ದಾರೆ. ಶುಭ ಮತ್ತು ಅಶುಭ ಫಲಿತಾಂಶಗಳನ್ನು ತಿಳಿಸಿದ್ದಾರೆ.

ಮನುಷ್ಯ ಹುಟ್ಟಿದ ದಿನ, ಸಮಯ, ದಿನಾಂಕದಿಂದ ಭವಿಷ್ಯವನ್ನು ತೆರೆದಿಡುವ 12 ಜ್ಯೋತಿಷ್ಯ ರಾಶಿಗಳು ಮನುಷ್ಯನ ದೈನಂದಿನ ಜೀವನದ ಮೇಲೆ ಪ್ರಭಾವ ಬೀರುತ್ತವೆ. ಗ್ರಹಗಳು ತಮ್ಮ ಸ್ಥಾನವನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅವಶ್ಯಕವಾಗಿದೆ. 2024 ನವೆಂಬರ್​ 15 ಶುಕ್ರವಾರ ರಾಶಿ ಭವಿಷ್ಯ (Horoscope) ಹೇಗಿದೆ? ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ತುಲಾ ಮಾಸ, ಮಹಾನಕ್ಷತ್ರ: ವಿಶಾಖಾ, ಮಾಸ: ಕಾರ್ತಿಕ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ಪೂರ್ಣಿಮಾ, ನಿತ್ಯನಕ್ಷತ್ರ: ಭರಣೀ, ಯೋಗ: ವ್ಯತಿಪಾತ್, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 35 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 05 ಗಂಟೆ 59 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 10:52 ರಿಂದ ಮಧ್ಯಾಹ್ನ 12:17ರವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:09 ರಿಂದ 04:34ರವರೆಗೆ, ಗುಳಿಕ ಕಾಲ ಬೆಳಿಗ್ಗೆ 08:00ರಿಂದ 09:26 ರವರೆಗೆ.

Follow us
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?
ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?
ಫಲಿತಾಂಶಕ್ಕೆ ಮೊದಲೇ ಗೂಬೆ ಕೂರಿಸುವ ಕೆಲಸ ಶುರುಮಾಡಿದ ಯೋಗೇಶ್ವರ್
ಫಲಿತಾಂಶಕ್ಕೆ ಮೊದಲೇ ಗೂಬೆ ಕೂರಿಸುವ ಕೆಲಸ ಶುರುಮಾಡಿದ ಯೋಗೇಶ್ವರ್
ಜಮೀರ್ ಅಹ್ಮದ್ ಮಾಡಿದ ಕಾಮೆಂಟ್​​ಗೆ ನಾವ್ಯಾರೂ ಪ್ರತಿಕ್ರಿಯಿಸಿಲ್ಲ: ನಿಖಿಲ್
ಜಮೀರ್ ಅಹ್ಮದ್ ಮಾಡಿದ ಕಾಮೆಂಟ್​​ಗೆ ನಾವ್ಯಾರೂ ಪ್ರತಿಕ್ರಿಯಿಸಿಲ್ಲ: ನಿಖಿಲ್
ವಿಡಿಯೋ: ಬಿಗ್​ಬಾಸ್​ ಮನೆಯಲ್ಲಿ ಬಿಚ್ಚಿಕೊಂಡ ಬಾಲ್ಯದ ನೆನಪುಗಳು
ವಿಡಿಯೋ: ಬಿಗ್​ಬಾಸ್​ ಮನೆಯಲ್ಲಿ ಬಿಚ್ಚಿಕೊಂಡ ಬಾಲ್ಯದ ನೆನಪುಗಳು