Nithya Bhavishya: ಈ ರಾಶಿಯವರಿಗೆ ಇಂದು ನಿವೇಶನ ಖರೀದಿಸುವ ಯೋಗವಿದೆ

ವಿವೇಕ ಬಿರಾದಾರ
|

Updated on: Nov 17, 2024 | 6:40 AM

ರವಿವಾರ ನವೆಂಬರ್ 16 ಇಂದಿನ ರಾಶಿ ಭವಿಷ್ಯವನ್ನು ಡಾ. ಬಸವರಾಜ್ ಗುರೂಜಿ ಅವರು ತಿಳಿಸಿದ್ದಾರೆ. ಯಾವ ರಾಶಿಯವರಿಗೆ ಏನು ಫಲ? ಗ್ರಹಗಳ ಸಂಚಾರ ಹಾಗೂ ಅದರ ಪ್ರಭಾವದ ಬಗ್ಗೆಯೂ ಮಾಹಿತಿ ನೀಡಿದ್ದಾರೆ. ಶುಭ ಮತ್ತು ಅಶುಭ ಫಲಿತಾಂಶಗಳನ್ನು ತಿಳಿಸಿದ್ದಾರೆ.

ಮನುಷ್ಯ ಹುಟ್ಟಿದ ದಿನ, ಸಮಯ, ದಿನಾಂಕದಿಂದ ಭವಿಷ್ಯವನ್ನು ತೆರೆದಿಡುವ 12 ಜ್ಯೋತಿಷ್ಯ ರಾಶಿಗಳು ಮನುಷ್ಯನ ದೈನಂದಿನ ಜೀವನದ ಮೇಲೆ ಪ್ರಭಾವ ಬೀರುತ್ತವೆ. ಗ್ರಹಗಳು ತಮ್ಮ ಸ್ಥಾನವನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅವಶ್ಯಕವಾಗಿದೆ. 2024 ನವೆಂಬರ್​ 15 ಶುಕ್ರವಾರ ರಾಶಿ ಭವಿಷ್ಯ (Horoscope) ಹೇಗಿದೆ? ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.

Follow us
ರೇಷನ್‌ ಕಾರ್ಡ್ ರದ್ದಾಗಿರುವುದಕ್ಕೆ ಸರ್ಕಾರದ ವಿರುದ್ಧ ಮಹಿಳೆಯರು ಕಿಡಿ

ಜಾಗೃತಿ ಅಭಿಯಾನಕ್ಕಾಗಿ ವಿಜಯೇಂದ್ರ 3 ತಂಡಗಳನ್ನು ರಚಿಸಿದ್ದಾರೆ: ಯಡಿಯೂರಪ್ಪ

ನಂಬಿಕೆಗಳ ಮಹಾ ತರ್ಕ, ಲೆಕ್ಕಚಾರ ಮಾಡಲು ಬಂದ ಸುದೀಪ್

ವಕ್ಫ್ ಭೂವಿವಾದ; ಬಿಜೆಪಿಯ ಪ್ರಸ್ತಾಪಿತ ಜಾಗೃತಿ ಜಾಥಾಗೆ ಸಮನ್ವಯತೆಯ ಕೊರತೆ

ರೌಡಿಶೀಟರ್ ಸ್ನೇಹಮಯಿ ಕೃಷ್ಣರನ್ನು ಗಡಿಪಾರು ಮಾಡುವಂತೆ ದೂರಿನಲ್ಲಿ ಕೋರಿಕೆ

ದೆಹಲಿಯಲ್ಲಿ ಮಿತಿ ಮೀರಿದ ವಾಯುಮಾಲಿನ್ಯ, ಪರಿಸ್ಥಿತಿ ಗಂಭೀರ

ಕುಮಾರಸ್ವಾಮಿ ತಮ್ಮ ಹೇಳಿಕೆಗಳನ್ನು ತಿರುಚುವುದು ಹೊಸದೇನಲ್ಲ: ಜಮೀರ್ ಅಹ್ಮದ್

ಜಮೀರ್ ಪದಬಳಕೆ ವಿಷಯವನ್ನು ಶಿವಕುಮಾರ್ ನೋಡಿಕೊಳ್ಳುತ್ತಾರೆ: ಪರಮೇಶ್ವರ್

ಸಂಜು ಸಿಕ್ಸರ್​ಗೆ ಮಹಿಳೆ ಕಣ್ಣೀರು: ಕ್ಷಮೆ ಕೇಳಿದ ಸ್ಯಾಮ್ಸನ್

ಜಮೀರ್ ಮಾತಾಡಿದ್ದು ತಪ್ಪು ಎಂದು ಕೊನೆಗೂ ಅಂಗೀಕರಿಸಿದ ಡಿಕೆ ಶಿವಕುಮಾರ್