Nithya Bhavishya: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭ ಫಲವಿದೆ

Updated on: Nov 05, 2024 | 6:50 AM

ಡಾ. ಬಸವರಾಜ್ ಗುರೂಜಿ ಅವರು ನವೆಂಬರ್ 5, 2024 ರ ರಾಶಿ ಭವಿಷ್ಯವನ್ನು ವಿವರಿಸಿದ್ದಾರೆ. ಯಾವ ರಾಶಿಯವರಿಗೆ ಏನು ಫಲ ಎಂಬುದನ್ನು ತಿಳಿಸಿದ್ದಾರೆ. ಗ್ರಹಗಳ ಸಂಚಾರ ಹಾಗೂ ಅದರ ಪ್ರಭಾವದ ಬಗ್ಗೆಯೂ ಮಾಹಿತಿ ನೀಡಲಾಗಿದೆ. ಶುಭ ಮತ್ತು ಅಶುಭ ಫಲಿತಾಂಶಗಳನ್ನು ತಿಳಿಸಿದ್ದಾರೆ.

ಮನುಷ್ಯ ಹುಟ್ಟಿದ ದಿನ, ಸಮಯ, ದಿನಾಂಕದಿಂದ ಭವಿಷ್ಯವನ್ನು ತೆರೆದಿಡುವ 12 ಜ್ಯೋತಿಷ್ಯ ರಾಶಿಗಳು ಮನುಷ್ಯನ ದೈನಂದಿನ ಜೀವನದ ಮೇಲೆ ಪ್ರಭಾವ ಬೀರುತ್ತವೆ. ಗ್ರಹಗಳು ತಮ್ಮ ಸ್ಥಾನವನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅವಶ್ಯಕವಾಗಿದೆ. 2024 ನವೆಂಬರ್​ 05 ಮಂಗಳವಾರ ರಾಶಿ ಭವಿಷ್ಯ (Horoscope) ಹೇಗಿದೆ? ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ತುಲಾ ಮಾಸ, ಮಹಾನಕ್ಷತ್ರ: ಸ್ವಾತಿ, ಮಾಸ: ಕಾರ್ತಿಕ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ಚತುರ್ಥೀ, ನಿತ್ಯನಕ್ಷತ್ರ: ಮೂಲಾ, ಯೋಗ: ಸುಕರ್ಮ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 30 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 01 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:09 ರಿಂದ ಸಂಜೆ 04:35 ರವರೆಗೆ, ಯಮಘಂಡ ಕಾಲ ಬೆಳಿಗ್ಗೆ 09:23 ರಿಂದ 10:50ರವರೆಗೆ, ಗುಳಿಕ ಕಾಲ ಮಧ್ಯಾಹ್ನ 12:16 ರಿಂದ 01:43 ರವರೆಗೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More