Nithya Bhavishya: ಕಾರ್ತಿಕ ಮಾಸದ ಮೊದಲ ಶುಕ್ರವಾರದ ದಿನಭವಿಷ್ಯ ತಿಳಿಯಿರಿ

ಡಾ. ಬಸವರಾಜ್ ಗುರೂಜಿ ಅವರು ನವೆಂಬರ್ 8, 2024 ರ ರಾಶಿ ಭವಿಷ್ಯವನ್ನು ವಿವರಿಸಿದ್ದಾರೆ. ಯಾವ ರಾಶಿಯವರಿಗೆ ಏನು ಫಲ ಎಂಬುದನ್ನು ತಿಳಿಸಿದ್ದಾರೆ. ಗ್ರಹಗಳ ಸಂಚಾರ ಹಾಗೂ ಅದರ ಪ್ರಭಾವದ ಬಗ್ಗೆಯೂ ಮಾಹಿತಿ ನೀಡಲಾಗಿದೆ. ಶುಭ ಮತ್ತು ಅಶುಭ ಫಲಿತಾಂಶಗಳನ್ನು ತಿಳಿಸಿದ್ದಾರೆ.

Follow us
ವಿವೇಕ ಬಿರಾದಾರ
|

Updated on:Nov 08, 2024 | 6:58 AM

ಮನುಷ್ಯ ಹುಟ್ಟಿದ ದಿನ, ಸಮಯ, ದಿನಾಂಕದಿಂದ ಭವಿಷ್ಯವನ್ನು ತೆರೆದಿಡುವ 12 ಜ್ಯೋತಿಷ್ಯ ರಾಶಿಗಳು ಮನುಷ್ಯನ ದೈನಂದಿನ ಜೀವನದ ಮೇಲೆ ಪ್ರಭಾವ ಬೀರುತ್ತವೆ. ಗ್ರಹಗಳು ತಮ್ಮ ಸ್ಥಾನವನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅವಶ್ಯಕವಾಗಿದೆ. 2024 ನವೆಂಬರ್​ 08 ಬುಧವಾರ ರಾಶಿ ಭವಿಷ್ಯ (Horoscope) ಹೇಗಿದೆ? ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ತುಲಾ ಮಾಸ, ಮಹಾನಕ್ಷತ್ರ: ಸ್ವಾತಿ, ಮಾಸ: ಕಾರ್ತಿಕ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಶ್ರವಣಾ, ಯೋಗ: ಗಂಡ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 31 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 00 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 10:50ರಿಂದ ಮಧ್ಯಾಹ್ನ 12:16ರವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:09 ರಿಂದ ಸಂಜೆ 04:35ರವರೆಗೆ, ಗುಳಿಕ ಕಾಲ ಬೆಳಿಗ್ಗೆ 07:58ರಿಂದ 09:24 ರವರೆಗೆ.

Published On - 6:43 am, Fri, 8 November 24

ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ