ಸರ್ಕಾರಕ್ಕೆ ಎರಡುವರೆ ವರ್ಷ ತುಂಬಿದ ದಿನವೇ ಕಾಂಗ್ರೆಸ್ನಲ್ಲಿ ಮಹತ್ವ ಬೆಳವಣಿಗೆ: ದೆಹಲಿಗೆ ಹಾರಿದ ಸಚಿವರು, ಶಾಸಕರು!
ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ ಎರಡೂವರೆ ವರ್ಷ ಯಶಸ್ವಿಯಾಗಿ ಪೂರೈಸಿದೆ. ಇದರ ಬೆನ್ನಲ್ಲೇ ಇದೀಗ ಅಧಿಕಾರ ಹಂಚಿಕೆ ಚರ್ಚೆ ಜೋರಾಗಿದೆ. ನವೆಂಬರ್ ಕ್ರಾಂತಿ ಶಾಂತಿಯಾಗುವ ಹೊತ್ತಲ್ಲೇ ಕಾಂಗ್ರೆಸ್ನಲ್ಲಿ ಮತ್ತೊಂದು ಮಹತ್ವದ ರಾಜಕೀಯ ಬೆಳಗಣಿಗೆಗಳು ಗರಿಗೆದರಿವೆ. ಹೌದು..ಸಿದ್ದರಾಮಯ್ಯ ಸರ್ಕಾರಕ್ಕೆ ಇಂದಿಗೆ ಎರಡಯವರೆ ವರ್ಷ ತುಂಬಿದ ದಿನವೇ ಕೆಲ ಶಾಸಕರು, ಸಚಿವರು ದೆಹಲಿಗೆ ಹಾರಿದ್ದಾರೆ.
ಬೆಂಗಳೂರು, ನವೆಂಬರ್ 20): ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ ಎರಡೂವರೆ ವರ್ಷ ಯಶಸ್ವಿಯಾಗಿ ಪೂರೈಸಿದೆ. ಇದರ ಬೆನ್ನಲ್ಲೇ ಇದೀಗ ಅಧಿಕಾರ ಹಂಚಿಕೆ ಚರ್ಚೆ ಜೋರಾಗಿದೆ. ನವೆಂಬರ್ ಕ್ರಾಂತಿ ಶಾಂತಿಯಾಗುವ ಹೊತ್ತಲ್ಲೇ ಕಾಂಗ್ರೆಸ್ನಲ್ಲಿ ಮತ್ತೊಂದು ಮಹತ್ವದ ರಾಜಕೀಯ ಬೆಳಗಣಿಗೆಗಳು ಗರಿಗೆದರಿವೆ. ಹೌದು..ಸಿದ್ದರಾಮಯ್ಯ ಸರ್ಕಾರಕ್ಕೆ ಇಂದಿಗೆ ಎರಡಯವರೆ ವರ್ಷ ತುಂಬಿದ ದಿನವೇ ಕೆಲ ಶಾಸಕರು, ಸಚಿವರು ದೆಹಲಿಗೆ ಹಾರಿದ್ದಾರೆ.
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಪವರ್ ಶೇರಿಂಗ್ ಮುಸುಕಿನ ಗುದ್ದಾಟ ನಡೆಯುತ್ತಿದ್ದು, ಇದರ ನಡುವೆಯೇ ಬಹುತೇಕ ಡಿಕೆ ಶಿವಕುಮಾರ್ ಬಣದ ಶಾಸಕರು, ಸಚಿವರು ಹೈಕಮಾಂಡ್ ಭೇಟಿಗೆ ದೆಹಲಿ ತೆರಳಿದ್ದು, ಭಾರೀ ಕುತೂಹಲಕ್ಕೆ ಕಾರಣವಾಗಿದೆ.
Latest Videos
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

