ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್, ಭಯೋತ್ಪಾದಕರ ವಿರುದ್ಧ ಮಾಕ್ ಡ್ರಿಲ್ ಹೇಗಿತ್ತು ನೋಡಿ
ವಿಧಾನಸೌಧದ ಆವರಣದಲ್ಲಿ ಎನ್ಎಸ್ಜಿ ಕಮಾಂಡೋಗಳು ಮಾಕ್ ಡ್ರಿಲ್ ನಡೆಸಿವೆ. ಬಾಂಬ್ ಬ್ಲಾಸ್ಟ್ , ಭಯೋತ್ಪಾದಕರ ದಾಳಿ ಸಮಯದಲ್ಲಿ ಹೇಗೆ ರೆಸ್ಪಾನ್ಸ್ ಮಾಡಬೇಕು? ಉಗ್ರರ ವಿರುದ್ಧ ಹೇಗೆ ಕಾರ್ಯಾಚರಣೆ ಮಾಡಬೇಕೆಂದು ಎನ್ ಸಿ ಜಿ ಕಮಾಂಡೋಗಳು ಅಣುಕು ಪ್ರದರ್ಶನ ಮಾಡಿವೆ. ಎನ್ಎಸ್ಜಿ ಕಮಾಂಡೋ ಮಾಕ್ ಡ್ರಿಲ್ ಮಾಡುವ ಮೈನವಿರೇಳಿಸುವ ವಿಡಿಯೋ ನೋಡಿ
ಬೆಂಗಳೂರು, (ಮೇ 13): ವಿಧಾನಸೌಧದ (Vidhana Soudh) ಆವರಣದಲ್ಲಿ ಎನ್ಎಸ್ಜಿ ಕಮಾಂಡೋಗಳು ಮಾಕ್ ಡ್ರಿಲ್ ನಡೆಸಿವೆ. ಬಾಂಬ್ ಬ್ಲಾಸ್ಟ್ , ಭಯೋತ್ಪಾದಕರ ದಾಳಿ ಸಮಯದಲ್ಲಿ ಹೇಗೆ ರೆಸ್ಪಾನ್ಸ್ ಮಾಡಬೇಕು? ಉಗ್ರರ ವಿರುದ್ಧ ಹೇಗೆ ಕಾರ್ಯಾಚರಣೆ ಮಾಡಬೇಕೆಂದು ಎನ್ ಸಿ ಜಿ ಕಮಾಂಡೋಗಳು ಅಣುಕು ಪ್ರದರ್ಶನ ಮಾಡಿವೆ. ಎನ್ಎಸ್ಜಿ ಕಮಾಂಡೋ ಮಾಕ್ ಡ್ರಿಲ್ ಮಾಡುವ ಮೈನವಿರೇಳಿಸುವ ವಿಡಿಯೋ ನೋಡಿ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published on: May 13, 2026 06:38 PM
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
