ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, ಭಯೋತ್ಪಾದಕರ ವಿರುದ್ಧ ಮಾಕ್‌ ಡ್ರಿಲ್‌ ಹೇಗಿತ್ತು ನೋಡಿ

Edited By:

Updated on: May 13, 2026 | 6:50 PM

ವಿಧಾನಸೌಧದ ಆವರಣದಲ್ಲಿ ಎನ್ಎಸ್​ಜಿ ಕಮಾಂಡೋಗಳು ಮಾಕ್ ಡ್ರಿಲ್ ನಡೆಸಿವೆ. ಬಾಂಬ್ ಬ್ಲಾಸ್ಟ್ , ಭಯೋತ್ಪಾದಕರ ದಾಳಿ ಸಮಯದಲ್ಲಿ ಹೇಗೆ ರೆಸ್ಪಾನ್ಸ್ ಮಾಡಬೇಕು? ಉಗ್ರರ ವಿರುದ್ಧ ಹೇಗೆ ಕಾರ್ಯಾಚರಣೆ ಮಾಡಬೇಕೆಂದು ಎನ್ ಸಿ ಜಿ ಕಮಾಂಡೋಗಳು ಅಣುಕು ಪ್ರದರ್ಶನ ಮಾಡಿವೆ. ಎನ್ಎಸ್​ಜಿ ಕಮಾಂಡೋ ಮಾಕ್ ಡ್ರಿಲ್​​ ಮಾಡುವ ಮೈನವಿರೇಳಿಸುವ ವಿಡಿಯೋ ನೋಡಿ

ಬೆಂಗಳೂರು, (ಮೇ 13): ವಿಧಾನಸೌಧದ (Vidhana Soudh) ಆವರಣದಲ್ಲಿ ಎನ್ಎಸ್​ಜಿ ಕಮಾಂಡೋಗಳು ಮಾಕ್ ಡ್ರಿಲ್ ನಡೆಸಿವೆ. ಬಾಂಬ್ ಬ್ಲಾಸ್ಟ್ , ಭಯೋತ್ಪಾದಕರ ದಾಳಿ ಸಮಯದಲ್ಲಿ ಹೇಗೆ ರೆಸ್ಪಾನ್ಸ್ ಮಾಡಬೇಕು? ಉಗ್ರರ ವಿರುದ್ಧ ಹೇಗೆ ಕಾರ್ಯಾಚರಣೆ ಮಾಡಬೇಕೆಂದು ಎನ್ ಸಿ ಜಿ ಕಮಾಂಡೋಗಳು ಅಣುಕು ಪ್ರದರ್ಶನ ಮಾಡಿವೆ. ಎನ್ಎಸ್​ಜಿ ಕಮಾಂಡೋ ಮಾಕ್ ಡ್ರಿಲ್​​ ಮಾಡುವ ಮೈನವಿರೇಳಿಸುವ ವಿಡಿಯೋ ನೋಡಿ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.​​

Published on: May 13, 2026 06:38 PM
Loading...
Unable to load recommendations.
Follow Us
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More