Nithya Bhavishya: ಮಹಾಲಯ ಅಮವಾಸ್ಯೆ ದಿನದ ರಾಶಿ ಭವಿಷ್ಯ ತಿಳಿಯಿರಿ

|

Updated on: Oct 02, 2024 | 6:56 AM

ಇಂದು (ಅ.02) ಬುಧವಾರ ಮಹಾಲಯ ಅಮವಾಸ್ಯೆ ಪಿತೃ ಪಕ್ಷ. ಅಲ್ಲದೇ ಇಂದು ಕೇತುಗ್ರಸ್ತ ಸೂರ್ಯಗ್ರಹಣ. ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏನು ಫಲ? ಗ್ರಹಗಳ ಸಂಚಾರದಿಂದ ಆಗುವ ಪರಿಣಾಮಗಳೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.

ಇಂದು (ಅ.02) ಬುಧವಾರ ಮಹಾಲಯ ಅಮವಾಸ್ಯೆ ಪಿತೃ ಪಕ್ಷ. ಅಲ್ಲದೇ ಇಂದು ಕೇತುಗ್ರಸ್ತ ಸೂರ್ಯಗ್ರಹಣ ದಿನ ದ್ವಾದಶ ರಾಶಿ ಭವಿಷ್ಯ (Horoscope) ಹೇಗಿದೆ?, ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ಅಮಾವಾಸ್ಯಾ, ನಿತ್ಯನಕ್ಷತ್ರ: ಹಸ್ತಾ, ಯೋಗ: ಬ್ರಹ್ಮ, ಕರಣ: ಚತುಷ್ಪಾತ್, ಸೂರ್ಯೋದಯ ಬೆಳಗ್ಗೆ 06 ಗಂಟೆ 23 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 20 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:22 ರಿಂದ ಸಂಜೆ 01:51, ಯಮಘಂಡ ಕಾಲ ಬೆಳಿಗ್ಗೆ 07:53ರಿಂದ 09:23ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ10:52 ರಿಂದ 12:22 ರವರೆಗೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow us on