Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಇಂದು (ಅ.05) ಶನಿವಾರ ನವರಾತ್ರಿಯ ಮೂರನೇ ದಿನ. ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏನು ಫಲ? ಗ್ರಹಗಳ ಸಂಚಾರದಿಂದ ಆಗುವ ಪರಿಣಾಮಗಳೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.
ಶನಿವಾರ ಅಕ್ಟೋಬರ್ 05 ನವರಾತ್ರಿಯ ಮೂರನೇ ದಿನ. ಇಂದು ಚಂದ್ರಘಂಟಾ ದೇವಿಯನ್ನು ಪೂಜಿಸಲಾಗುತ್ತದೆ. ಇಂದಿನ ದ್ವಾದಶ ರಾಶಿ ಭವಿಷ್ಯ (Horoscope) ಹೇಗಿದೆ?, ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.
Published On - 6:31 am, Sat, 5 October 24