Nithya Bhavishya: ಈ ರಾಶಿಯವರು ಸರ್ಕಾರಿ ಉದ್ಯೋಗದಲ್ಲಿ ಹೆಚ್ಚಿನ‌ ಪ್ರಗತಿ ಕಾಣಲಿದ್ದಾರೆ

|

Updated on: Oct 08, 2024 | 6:36 AM

ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏನು ಫಲ? ಗ್ರಹಗಳ ಸಂಚಾರದಿಂದ ಆಗುವ ಪರಿಣಾಮಗಳೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.

ಮಂಗಳವಾರ (ಅ.08) ರಂದು ಇಂದು ದ್ವಾದಶ ರಾಶಿ ಭವಿಷ್ಯ (Horoscope) ಹೇಗಿದೆ?, ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಜ್ಯೇಷ್ಠಾ, ಯೋಗ: ಸೌಭಾಗ್ಯ​, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 24 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 15 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:18 ರಿಂದ 04:47, ಯಮಘಂಡ ಕಾಲ ಬೆಳಗ್ಗೆ 09:22ರಿಂದ 10:51ರವರೆಗೆ, ಗುಳಿಕ ಕಾಲ ಮಧ್ಯಾಹ್ನ 12:20 ರಿಂದ 01:49 ರವರೆಗೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow us on