AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nithya Bhavishya: ಈ ರಾಶಿಯವರಿಗೆ ಮರೆವಿನ ಕಾರಣಕ್ಕೆ ಉದ್ಯೋಗದಲ್ಲಿ ಹಿನ್ನಡೆಯೆನಿಸುವುದು

Nithya Bhavishya: ಈ ರಾಶಿಯವರಿಗೆ ಮರೆವಿನ ಕಾರಣಕ್ಕೆ ಉದ್ಯೋಗದಲ್ಲಿ ಹಿನ್ನಡೆಯೆನಿಸುವುದು

ಆಯೇಷಾ ಬಾನು
|

Updated on: Oct 10, 2024 | 7:39 AM

Share

ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏನು ಫಲ? ಗ್ರಹಗಳ ಸಂಚಾರದಿಂದ ಆಗುವ ಪರಿಣಾಮಗಳೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.

ಅಕ್ಟೋಬರ್ 10ರ ಗುರುವಾರವಾದ ಇಂದು ನವರಾತ್ರಿ ಹಬ್ಬದ 8ನೇ ದಿನ. ಈ ವರ್ಷದ ಶಾರದೀಯ ನವರಾತ್ರಿ ಹಬ್ಬವನ್ನ ಅಕ್ಟೋಬರ್ 3 ರಿಂದ ಆಚರಿಸಲಾಗುತ್ತಿದೆ. ನವರಾತ್ರಿಯ 9 ದಿನಗಳಲ್ಲಿ ದುರ್ಗಾ ದೇವಿಯ (Durga Devi) 9 ರೂಪಗಳನ್ನು ಪೂಜಿಸಲಾಗುತ್ತದೆ. ನವರಾತ್ರಿಯ ಎಂಟನೇ ದಿನವನ್ನು ದುರ್ಗಾ ದೇವಿಯ ಎಂಟನೇ ರೂಪವಾದ ಮಹಾಗೌರಿಗೆ ಸಮರ್ಪಿಸಲಾಗಿದೆ. ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ಪೂರ್ವಾಷಾಢ, ಯೋಗ: ಅತಿಗಂಡ​, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 24 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 15 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 01:48 ರಿಂದ 03:17, ಯಮಘಂಡ ಕಾಲ ಬೆಳಗ್ಗೆ 06:24ರಿಂದ 07:53ರವರೆಗೆ, ಗುಳಿಕ ಕಾಲ ಬೆಳಗ್ಗೆ 09:22 ರಿಂದ 10:51 ರವರೆಗೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More