Nithya Bhavishya: ನವರಾತ್ರಿಯ 9ನೇ ದಿನ ಶುಕ್ರವಾರದ ರಾಶಿ ಭವಿಷ್ಯ ತಿಳಿಯಿರಿ

|

Updated on: Oct 11, 2024 | 7:08 AM

ಶುಕ್ರವಾರ ನವರಾತ್ರಿ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏನು ಫಲ? ಗ್ರಹಗಳ ಸಂಚಾರದಿಂದ ಆಗುವ ಪರಿಣಾಮಗಳೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.

ಶುಕ್ರವಾರ (ಅ.11) ನವರಾತ್ರಿ ದಿನ ದ್ವಾದಶ ರಾಶಿ ಭವಿಷ್ಯ (Horoscope) ಹೇಗಿದೆ?, ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ಉತ್ತರಾಷಾಢ, ಯೋಗ: ಸುಕರ್ಮ​, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 24 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 13 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 10:51 ರಿಂದ 12:19, ಯಮಘಂಡ ಕಾಲ ಮಧ್ಯಾಹ್ನ 03:17ರಿಂದ 04:45ರವರೆಗೆ, ಗುಳಿಕ ಕಾಲ ಬೆಳಗ್ಗೆ 07:53 ರಿಂದ 09:22 ರವರೆಗೆ.

Published On - 6:49 am, Fri, 11 October 24

Follow us on