Nithya Bhavishya: ಈ ರಾಶಿಯವರ ಸಣ್ಣ ನಿರ್ಲಕ್ಷ್ಯವು ದೊಡ್ಡ ಅನಾಹುತಕ್ಕೆ ಕಾರಣವಾಗಬಹುದು
ಅಕ್ಟೋಬರ್ 13ರ ಭಾನುವಾರವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏನು ಫಲ? ಗ್ರಹಗಳ ಸಂಚಾರದಿಂದ ಆಗುವ ಪರಿಣಾಮಗಳೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.
ಮನುಷ್ಯನ ಹುಟ್ಟಿದ ದಿನ, ಸಮಯ, ದಿನಾಂಕದಿಂದ ಭವಿಷ್ಯವನ್ನು ತೆರೆದಿಡುವ 12 ಜ್ಯೋತಿಷ್ಯ ರಾಶಿಗಳು ಮನುಷ್ಯನ ದೈನಂದಿನ ಜೀವನದ ಮೇಲೆ ಪ್ರಭಾವ ಬೀರುತ್ತವೆ. ಗ್ರಹಗಳು ತಮ್ಮ ಸ್ಥಾನವನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅವಶ್ಯಕವಾಗಿದೆ. 2024 ಅಕ್ಟೋಬರ್ 13ರ ಭಾನುವಾರವಾದ ಇಂದು, ರಾಶಿ ಭವಿಷ್ಯ (Horoscope) ಹೇಗಿದೆ?, ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಧನಿಷ್ಠಾ, ಯೋಗ: ಶೂಲಿ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 24 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 13 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 04:44 ರಿಂದ 06:13, ಯಮಘಂಡ ಕಾಲ ಮಧ್ಯಾಹ್ನ 12:19ರಿಂದ 01:47ರವರೆಗೆ, ಗುಳಿಕ ಕಾಲ ಮಧ್ಯಾಹ್ನ 03:16 ರಿಂದ 04:44 ರವರೆಗೆ.
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್ಗೆ ಗಂಭೀರ ಗಾಯ
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
