Nithya Bhavishya: ಈ ರಾಶಿಯವರಿಗೆ ಬಂಧುಗಳ ಸಂಪತ್ತು ಕಾರಣಾಂತರಗಳಿಂದ ನಿಮಗೆ ಸಿಗಬಹುದು

Nithya Bhavishya: ಈ ರಾಶಿಯವರಿಗೆ ಬಂಧುಗಳ ಸಂಪತ್ತು ಕಾರಣಾಂತರಗಳಿಂದ ನಿಮಗೆ ಸಿಗಬಹುದು
|

Updated on: Oct 14, 2024 | 6:54 AM

ಅಕ್ಟೋಬರ್ 14ರ ಸೋಮವಾರವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏನು ಫಲ? ಗ್ರಹಗಳ ಸಂಚಾರದಿಂದ ಆಗುವ ಪರಿಣಾಮಗಳೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.

ಮನುಷ್ಯನ ಹುಟ್ಟಿದ ದಿನ, ಸಮಯ, ದಿನಾಂಕದಿಂದ ಭವಿಷ್ಯವನ್ನು ತೆರೆದಿಡುವ 12 ಜ್ಯೋತಿಷ್ಯ ರಾಶಿಗಳು ಮನುಷ್ಯನ ದೈನಂದಿನ ಜೀವನದ ಮೇಲೆ ಪ್ರಭಾವ ಬೀರುತ್ತವೆ. ಗ್ರಹಗಳು ತಮ್ಮ ಸ್ಥಾನವನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅವಶ್ಯಕವಾಗಿದೆ. 2024 ಅಕ್ಟೋಬರ್ 14ರ ಸೋಮವಾರವಾದ ಇಂದು, ರಾಶಿ ಭವಿಷ್ಯ (Horoscope) ಹೇಗಿದೆ?, ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಶತಭಿಷಾ, ಯೋಗ: ಗಂಡ​, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 24 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 12 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 07:53 ರಿಂದ 09:22, ಯಮಘಂಡ ಕಾಲ ಬೆಳಿಗ್ಗೆ 10:50ರಿಂದ 12:18ರವರೆಗೆ, ಗುಳಿಕ ಕಾಲ ಮಧ್ಯಾಹ್ನ 01:47 ರಿಂದ 03:15 ರವರೆಗೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow us
ಮನೆ ಅಂಗಳಕ್ಕೆ ಎಂಟ್ರಿ ಕೊಟ್ಟ ಕರಿ ಚಿರತೆ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
ಮನೆ ಅಂಗಳಕ್ಕೆ ಎಂಟ್ರಿ ಕೊಟ್ಟ ಕರಿ ಚಿರತೆ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
ಕರ್ನಾಟಕದ ಹುಲಿ ಕುಣಿತ ಕಂಡು ತಲೆ ದೂಗಿದ ಬಾಲಿವುಡ್ ಬಾಬ ಸಂಜಯ್ ದತ್
ಕರ್ನಾಟಕದ ಹುಲಿ ಕುಣಿತ ಕಂಡು ತಲೆ ದೂಗಿದ ಬಾಲಿವುಡ್ ಬಾಬ ಸಂಜಯ್ ದತ್
ಜಗದೀಶ್-ಹಂಸಾ ಡುಯೆಟ್, ವಕೀಲರ ಮನಸು ಗೆಲ್ಲೋ ಪ್ರಯತ್ನದಲ್ಲಿ ಹಂಸಾ
ಜಗದೀಶ್-ಹಂಸಾ ಡುಯೆಟ್, ವಕೀಲರ ಮನಸು ಗೆಲ್ಲೋ ಪ್ರಯತ್ನದಲ್ಲಿ ಹಂಸಾ
ಬಳ್ಳಾರಿ: ಉತ್ಸವ ಮೂರ್ತಿಗಾಗಿ ಪರಸ್ಪರ ಬಡಿದಾಟ, ಹರಿದ ನೆತ್ತರು
ಬಳ್ಳಾರಿ: ಉತ್ಸವ ಮೂರ್ತಿಗಾಗಿ ಪರಸ್ಪರ ಬಡಿದಾಟ, ಹರಿದ ನೆತ್ತರು
ಕೊಪ್ಪಳ: ಬೀಡಿ ಸೇದುತ್ತ ಕೆಎಸ್​ಆರ್​ಟಿಸಿ ಬಸ್ ಓಡಿಸಿದ ಚಾಲಕ, ವಿಡಿಯೋ ವೈರಲ್
ಕೊಪ್ಪಳ: ಬೀಡಿ ಸೇದುತ್ತ ಕೆಎಸ್​ಆರ್​ಟಿಸಿ ಬಸ್ ಓಡಿಸಿದ ಚಾಲಕ, ವಿಡಿಯೋ ವೈರಲ್
ದಾವಣಗೆರೆ: ಎಳೆಹೊಳೆ ಗ್ರಾಮದಲ್ಲಿ ಕ್ರಿಶ 1271ರ ಶಾಸನ ಪತ್ತೆ
ದಾವಣಗೆರೆ: ಎಳೆಹೊಳೆ ಗ್ರಾಮದಲ್ಲಿ ಕ್ರಿಶ 1271ರ ಶಾಸನ ಪತ್ತೆ
ದಾವಣಗೆರೆ: ಗೌಳಿ ಸಮುದಾಯದಿಂದ ವಿಭಿನ್ನವಾಗಿ ದಸರಾ ಆಚರಣೆ
ದಾವಣಗೆರೆ: ಗೌಳಿ ಸಮುದಾಯದಿಂದ ವಿಭಿನ್ನವಾಗಿ ದಸರಾ ಆಚರಣೆ
"ಇಟ್ಟ ರಾಮನ ಬಾಣ ಹುಸಿಯಿಲ್ಲ" ಆತಂಕ ಮೂಡಿಸಿದ ಮೈಲಾರಲಿಂಗೇಶ್ವರ ಕಾರ್ಣಿಕ
ತುಮಕೂರು ದಸರಾದಲ್ಲಿ ಪುನೀತ್ ಅವರ ಹಾಡು ಹಾಡಿದ ಸಚಿವ ಪರಮೇಶ್ವರ್
ತುಮಕೂರು ದಸರಾದಲ್ಲಿ ಪುನೀತ್ ಅವರ ಹಾಡು ಹಾಡಿದ ಸಚಿವ ಪರಮೇಶ್ವರ್
ಬಾಂಗ್ಲಾ ಬೌಲರ್​ಗಳನ್ನ ಚೆಂಡಾಡಿದ ಭಾರತೀಯ ಬ್ಯಾಟರ್​ಗಳು: ಇಲ್ಲಿದೆ ಹೈಲೈಟ್ಸ್
ಬಾಂಗ್ಲಾ ಬೌಲರ್​ಗಳನ್ನ ಚೆಂಡಾಡಿದ ಭಾರತೀಯ ಬ್ಯಾಟರ್​ಗಳು: ಇಲ್ಲಿದೆ ಹೈಲೈಟ್ಸ್