Nithya Bhavishya: ಶುಭ ಮಂಗಳವಾರದ ದಿನ ಭವಿಷ್ಯ ತಿಳಿಯಿರಿ
ಮಂಗಳವಾರ ಆದಿಶಕ್ತಿಯ ಪೂಜೆಗೆ ಸೂಕ್ತವಾದ ದಿನ. ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏನು ಫಲ? ಗ್ರಹಗಳ ಸಂಚಾರದಿಂದ ಆಗುವ ಪರಿಣಾಮಗಳೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.
ಮನುಷ್ಯನ ಹುಟ್ಟಿದ ದಿನ, ಸಮಯ, ದಿನಾಂಕದಿಂದ ಭವಿಷ್ಯವನ್ನು ತೆರೆದಿಡುವ 12 ಜ್ಯೋತಿಷ್ಯ ರಾಶಿಗಳು ಮನುಷ್ಯನ ದೈನಂದಿನ ಜೀವನದ ಮೇಲೆ ಪ್ರಭಾವ ಬೀರುತ್ತವೆ. ಗ್ರಹಗಳು ತಮ್ಮ ಸ್ಥಾನವನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅವಶ್ಯಕವಾಗಿದೆ. 2024 ಅಕ್ಟೋಬರ್ 15ರ ಮಂಗಳವಾರದ ಇಂದು, ರಾಶಿ ಭವಿಷ್ಯ (Horoscope) ಹೇಗಿದೆ?, ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.
Published on: Oct 15, 2024 06:36 AM
Latest Videos