Nithya Bhavishya: ಈ ರಾಶಿಯವರಿಗೆ ಇಂದು ಮಾನಸಿಕ ನೆಮ್ಮದಿ, ಸಾಲಗಾರರ ಕಾಟವಿರಲ್ಲ

Edited By:

Updated on: Oct 16, 2024 | 7:07 AM

ಬುಧವಾರ ಆದಿಶಕ್ತಿಯ ಪೂಜೆಗೆ ಸೂಕ್ತವಾದ ದಿನ. ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏನು ಫಲ? ಗ್ರಹಗಳ ಸಂಚಾರದಿಂದ ಆಗುವ ಪರಿಣಾಮಗಳೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಮಾಹಿತಿ ನೀಡಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಉತ್ತರಾಭಾದ್ರ, ಯೋಗ: ಧ್ರುವ​, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 25 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 10 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:18 ರಿಂದ 01:46, ಯಮಘಂಡ ಕಾಲ ಬೆಳಿಗ್ಗೆ 07:53ರಿಂದ 09:22ರವರೆಗೆ, ಗುಳಿಕ ಕಾಲ ಬೆಳಿಗ್ಗೆ 10:50 ರಿಂದ 12:18 ರವರೆಗೆ.

ಮನುಷ್ಯ ಹುಟ್ಟಿದ ದಿನ, ಸಮಯ, ದಿನಾಂಕದಿಂದ ಭವಿಷ್ಯವನ್ನು ತೆರೆದಿಡುವ 12 ಜ್ಯೋತಿಷ್ಯ ರಾಶಿಗಳು ಮನುಷ್ಯನ ದೈನಂದಿನ ಜೀವನದ ಮೇಲೆ ಪ್ರಭಾವ ಬೀರುತ್ತವೆ. ಗ್ರಹಗಳು ತಮ್ಮ ಸ್ಥಾನವನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅವಶ್ಯಕವಾಗಿದೆ. 2024 ಅಕ್ಟೋಬರ್ 16ರ ಬುಧವಾರದ ಇಂದು, ರಾಶಿ ಭವಿಷ್ಯ (Horoscope) ಹೇಗಿದೆ?, ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
TV9 Web

TV9 Kannada

Read More