Nithya Bhavishya: ಈ ರಾಶಿಯವರಿಗೆ ಇಂದು ಧನಯೋಗ, ಆರು ಗ್ರಹಗಳ ಶುಭ ಫಲವಿದೆ

Nithya Bhavishya: ಈ ರಾಶಿಯವರಿಗೆ ಇಂದು ಧನಯೋಗ, ಆರು ಗ್ರಹಗಳ ಶುಭ ಫಲವಿದೆ
| Updated By: ವಿವೇಕ ಬಿರಾದಾರ

Updated on:Oct 17, 2024 | 6:44 AM

ಗುರುವಾರ ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏನು ಫಲ? ಗ್ರಹಗಳ ಸಂಚಾರದಿಂದ ಆಗುವ ಪರಿಣಾಮಗಳೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಮಾಹಿತಿ ನೀಡಿದ್ದಾರೆ. ವಿಡಿಯೋ ನೋಡಿ.

ಮನುಷ್ಯ ಹುಟ್ಟಿದ ದಿನ, ಸಮಯ, ದಿನಾಂಕದಿಂದ ಭವಿಷ್ಯವನ್ನು ತೆರೆದಿಡುವ 12 ಜ್ಯೋತಿಷ್ಯ ರಾಶಿಗಳು ಮನುಷ್ಯನ ದೈನಂದಿನ ಜೀವನದ ಮೇಲೆ ಪ್ರಭಾವ ಬೀರುತ್ತವೆ. ಗ್ರಹಗಳು ತಮ್ಮ ಸ್ಥಾನವನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅವಶ್ಯಕವಾಗಿದೆ. 2024 ಅಕ್ಟೋಬರ್ 17ರ ಗುರವಾರ ಇಂದು, ರಾಶಿ ಭವಿಷ್ಯ (Horoscope) ಹೇಗಿದೆ?, ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ಪೂರ್ಣಿಮಾ, ನಿತ್ಯನಕ್ಷತ್ರ: ರೇವತೀ, ಯೋಗ: ವ್ಯಾಘಾತ​, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 25 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 10 ನಿಮಿಷಕ್ಕೆ, ರಾಹು ಕಾಲ 13:46 ರಿಂದ 15:14rವರೆಗೆ, ಯಮಘಂಡ ಕಾಲ ಬೆಳಿಗ್ಗೆ 06:25 ರಿಂದ 07:54ರವರೆಗೆ, ಗುಳಿಕ ಕಾಲ ಬೆಳಿಗ್ಗೆ 09:22 ರಿಂದ 10:50 ರವರೆಗೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published On - 6:36 am, Thu, 17 October 24

Follow us
ಆಂಧ್ರಪ್ರದೇಶದಲ್ಲಿ 16ನೇ ಶತಮಾನದ ಆಂಜನೇಯ ದೇವಾಲಯಕ್ಕೆ ಹಾನಿ
ಆಂಧ್ರಪ್ರದೇಶದಲ್ಲಿ 16ನೇ ಶತಮಾನದ ಆಂಜನೇಯ ದೇವಾಲಯಕ್ಕೆ ಹಾನಿ
ಮುಡಾ ಪ್ರಕರಣ ಮತ್ತು ಈಡಿ ನಡುವೆ ಎಲ್ಲಿಯ ಸಂಬಂಧ? ಸಂತೋಷ್ ಲಾಡ್, ಸಚಿವ
ಮುಡಾ ಪ್ರಕರಣ ಮತ್ತು ಈಡಿ ನಡುವೆ ಎಲ್ಲಿಯ ಸಂಬಂಧ? ಸಂತೋಷ್ ಲಾಡ್, ಸಚಿವ
ಜಗಳಗಳೇ ತುಂಬಿದ್ದ ಬಿಗ್​ಬಾಸ್ ಮನೆಯಲ್ಲಿ ಮಗುವಿನ ಅಳು
ಜಗಳಗಳೇ ತುಂಬಿದ್ದ ಬಿಗ್​ಬಾಸ್ ಮನೆಯಲ್ಲಿ ಮಗುವಿನ ಅಳು
ಟಿಕೆಟ್ ಸಿಗದಿದ್ದರೆ ಕಾರ್ಯಕರ್ತರು ಹೇಳಿದಂತೆ ಕೇಳುವೆ: ಸಿಪಿ ಯೋಗೇಶ್ವರ್
ಟಿಕೆಟ್ ಸಿಗದಿದ್ದರೆ ಕಾರ್ಯಕರ್ತರು ಹೇಳಿದಂತೆ ಕೇಳುವೆ: ಸಿಪಿ ಯೋಗೇಶ್ವರ್
ನಿರಂತರ ಮಳೆಗೆ ಗಿಡದಲ್ಲಿಯೇ ಕೊಳೆಯುತ್ತಿರೋ ದಾಳಿಂಬೆ; ಕಂಗಾಲಾದ ರೈತರು
ನಿರಂತರ ಮಳೆಗೆ ಗಿಡದಲ್ಲಿಯೇ ಕೊಳೆಯುತ್ತಿರೋ ದಾಳಿಂಬೆ; ಕಂಗಾಲಾದ ರೈತರು
ಸಿದ್ದರಾಮಯ್ಯರನ್ನು ಸಿಲುಕಿಸುವ ಪ್ರಯತ್ನದಲ್ಲಿ ಬಿಜೆಪಿ ಸಫಲವಾಗಲ್ಲ:ನಾಗೇಂದ್ರ
ಸಿದ್ದರಾಮಯ್ಯರನ್ನು ಸಿಲುಕಿಸುವ ಪ್ರಯತ್ನದಲ್ಲಿ ಬಿಜೆಪಿ ಸಫಲವಾಗಲ್ಲ:ನಾಗೇಂದ್ರ
ಸಿದ್ದರಾಮಯ್ಯ ಅತ್ಯಾಪ್ತ ಮರಿಗೌಡರನ್ನು ನಿಜಕ್ಕೂ ಅನಾರೋಗ್ಯ ಕಾಡುತ್ತಿದೆಯೇ?
ಸಿದ್ದರಾಮಯ್ಯ ಅತ್ಯಾಪ್ತ ಮರಿಗೌಡರನ್ನು ನಿಜಕ್ಕೂ ಅನಾರೋಗ್ಯ ಕಾಡುತ್ತಿದೆಯೇ?
ತೊರೆಕಾಡನಹಳ್ಳಿಗೆ ಕಾರಿನ ಬದಲು ಲಕ್ಸುರಿ ಬಸ್ಸಲ್ಲಿ ಹೋಗುವ ಅಗತ್ಯವಿತ್ತೇ?
ತೊರೆಕಾಡನಹಳ್ಳಿಗೆ ಕಾರಿನ ಬದಲು ಲಕ್ಸುರಿ ಬಸ್ಸಲ್ಲಿ ಹೋಗುವ ಅಗತ್ಯವಿತ್ತೇ?
ಮಳೆ ಅವಾಂತರ: ಕರ್ನಾಟಕ ಪೊಲೀಸ್ ಅಧಿಕಾರಿ ಮನೆಗೂ ನುಗ್ಗಿದ ನೀರು
ಮಳೆ ಅವಾಂತರ: ಕರ್ನಾಟಕ ಪೊಲೀಸ್ ಅಧಿಕಾರಿ ಮನೆಗೂ ನುಗ್ಗಿದ ನೀರು
ಅಭಿಮಾನಿಗಳ ಹರ್ಷೋದ್ಗಾರ... ಮಳೆಗೂ ಕುಗ್ಗದ ಕಿಂಗ್ ಕೊಹ್ಲಿಯ ಕ್ರೇಝ್
ಅಭಿಮಾನಿಗಳ ಹರ್ಷೋದ್ಗಾರ... ಮಳೆಗೂ ಕುಗ್ಗದ ಕಿಂಗ್ ಕೊಹ್ಲಿಯ ಕ್ರೇಝ್