Video: ರೈಲ್ವೆ ಹಳಿ ಪಕ್ಕ ನಿಂತು ರೀಲ್ಸ್ ಮಾಡುತ್ತಿದ್ದ ಬಾಲಕನಿಗೆ ರೈಲು ಡಿಕ್ಕಿ
ರೈಲ್ವೆ ಹಳಿ ಪಕ್ಕ ನಿಂತು ರೀಲ್ಸ್ ಮಾಡುತ್ತಿದ್ದ ಬಾಲಕನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪುರಿಯಲ್ಲಿ ನಡೆದಿದೆ. ಮಂಗಳಘಾಟ್ ನಿವಾಸಿಯಾದ ಬಾಲಕ ತನ್ನ ತಾಯಿಯೊಂದಿಗೆ ಇಂದು ಮುಂಜಾನೆ ದಕ್ಷಿಣಕಾಳಿ ದೇವಸ್ಥಾನಕ್ಕೆ ಹೋಗಿದ್ದನು. ಅವರು ಮನೆಗೆ ಹಿಂದಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ತನ್ನ ಮೊಬೈಲ್ ಫೋನ್‌ನಲ್ಲಿ ರೀಲ್ಸ್ ರೆಕಾರ್ಡ್ ಮಾಡಲು ರೈಲ್ವೆ ಹಳಿ ಪಕ್ಕ ನಿಂತಿದ್ದಾಗ ಈ ಘಟನೆ ನಡೆದಿದೆ. ಡಿಕ್ಕಿಯ ರಭಸ ಎಷ್ಟು ತೀವ್ರವಾಗಿತ್ತೆಂದರೆ ಆತ ಅಲ್ಲೇ ಸಾವನ್ನಪ್ಪಿದ್ದಾನೆ.
ಪುರಿ, ಅಕ್ಟೋಬರ್ 23: ರೈಲ್ವೆ ಹಳಿ ಪಕ್ಕ ನಿಂತು ರೀಲ್ಸ್ ಮಾಡುತ್ತಿದ್ದ ಬಾಲಕನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪುರಿಯಲ್ಲಿ ನಡೆದಿದೆ. ಮಂಗಳಘಾಟ್ ನಿವಾಸಿಯಾದ ಬಾಲಕ ತನ್ನ ತಾಯಿಯೊಂದಿಗೆ ಇಂದು ಮುಂಜಾನೆ ದಕ್ಷಿಣಕಾಳಿ ದೇವಸ್ಥಾನಕ್ಕೆ ಹೋಗಿದ್ದನು. ಅವರು ಮನೆಗೆ ಹಿಂದಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ತನ್ನ ಮೊಬೈಲ್ ಫೋನ್‌ನಲ್ಲಿ ರೀಲ್ಸ್ ರೆಕಾರ್ಡ್ ಮಾಡಲು ರೈಲ್ವೆ ಹಳಿ ಪಕ್ಕ ನಿಂತಿದ್ದಾಗ ಈ ಘಟನೆ ನಡೆದಿದೆ. ಡಿಕ್ಕಿಯ ರಭಸ ಎಷ್ಟು ತೀವ್ರವಾಗಿತ್ತೆಂದರೆ ಆತ ಅಲ್ಲೇ ಸಾವನ್ನಪ್ಪಿದ್ದಾನೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಪ್ರಧಾನಿ ಮೋದಿಗೆ ಹೇಗ್ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್ಪಾತ್ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ


