Video: ರೈಲ್ವೆ ಹಳಿ ಪಕ್ಕ ನಿಂತು ರೀಲ್ಸ್​ ಮಾಡುತ್ತಿದ್ದ ಬಾಲಕನಿಗೆ ರೈಲು ಡಿಕ್ಕಿ

Updated on: Oct 23, 2025 | 12:31 PM

ರೈಲ್ವೆ ಹಳಿ ಪಕ್ಕ ನಿಂತು ರೀಲ್ಸ್​ ಮಾಡುತ್ತಿದ್ದ ಬಾಲಕನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪುರಿಯಲ್ಲಿ ನಡೆದಿದೆ. ಮಂಗಳಘಾಟ್ ನಿವಾಸಿಯಾದ ಬಾಲಕ ತನ್ನ ತಾಯಿಯೊಂದಿಗೆ ಇಂದು ಮುಂಜಾನೆ ದಕ್ಷಿಣಕಾಳಿ ದೇವಸ್ಥಾನಕ್ಕೆ ಹೋಗಿದ್ದನು. ಅವರು ಮನೆಗೆ ಹಿಂದಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ತನ್ನ ಮೊಬೈಲ್ ಫೋನ್‌ನಲ್ಲಿ ರೀಲ್ಸ್​ ರೆಕಾರ್ಡ್ ಮಾಡಲು ರೈಲ್ವೆ ಹಳಿ ಪಕ್ಕ ನಿಂತಿದ್ದಾಗ ಈ ಘಟನೆ ನಡೆದಿದೆ. ಡಿಕ್ಕಿಯ ರಭಸ ಎಷ್ಟು ತೀವ್ರವಾಗಿತ್ತೆಂದರೆ ಆತ ಅಲ್ಲೇ ಸಾವನ್ನಪ್ಪಿದ್ದಾನೆ.

ಪುರಿ, ಅಕ್ಟೋಬರ್ 23:   ರೈಲ್ವೆ ಹಳಿ ಪಕ್ಕ ನಿಂತು ರೀಲ್ಸ್​ ಮಾಡುತ್ತಿದ್ದ ಬಾಲಕನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪುರಿಯಲ್ಲಿ ನಡೆದಿದೆ. ಮಂಗಳಘಾಟ್ ನಿವಾಸಿಯಾದ ಬಾಲಕ ತನ್ನ ತಾಯಿಯೊಂದಿಗೆ ಇಂದು ಮುಂಜಾನೆ ದಕ್ಷಿಣಕಾಳಿ ದೇವಸ್ಥಾನಕ್ಕೆ ಹೋಗಿದ್ದನು. ಅವರು ಮನೆಗೆ ಹಿಂದಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ತನ್ನ ಮೊಬೈಲ್ ಫೋನ್‌ನಲ್ಲಿ ರೀಲ್ಸ್​ ರೆಕಾರ್ಡ್ ಮಾಡಲು ರೈಲ್ವೆ ಹಳಿ ಪಕ್ಕ ನಿಂತಿದ್ದಾಗ ಈ ಘಟನೆ ನಡೆದಿದೆ. ಡಿಕ್ಕಿಯ ರಭಸ ಎಷ್ಟು ತೀವ್ರವಾಗಿತ್ತೆಂದರೆ ಆತ ಅಲ್ಲೇ ಸಾವನ್ನಪ್ಪಿದ್ದಾನೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ