ಇಂದಿರಾ ಕ್ಯಾಂಟೀನದ್ದು ಎಂದು ಸಚಿವರಿಗೆ ಹೋಟೆಲ್ ಊಟ ತಿನ್ನಿಸಿ ಯಾಮಾರಿಸಿದ ಅಧಿಕಾರಿಗಳು
ಸಚಿವ ರಹೀಂ ಖಾನ್ ಅವರು ಇಂದು (ನವೆಂಬರ್ 25) ಶಿವಮೊಗ್ಗದ ಬಿ.ಹೆಚ್.ರಸ್ತೆಯಲ್ಲಿರುವ ಇಂದಿರಾ ಕ್ಯಾಂಟೀನ್ಗೆ ಭೇಟಿ ನೀಡಿದರು. ಈ ವೇಳೆ ಅಧಿಕಾರಿಗಳು, ಇಂದೀರಾ ಕ್ಯಾಂಟೀನ್ ಊಟ ಎಂದು ಹೇಳಿ ಸಚಿವರಿಗೆ ಹೋಟೆಲ್ ಊಟ ತಿನ್ನಿಸಿ ಯಾಮಾರಿಸಿದ್ದಾರೆ.
ಶಿವಮೊಗ್ಗ, (ನವೆಂಬರ್ 25): ಸಚಿವ ರಹೀಂ ಖಾನ್ ಅವರು ಇಂದು (ನವೆಂಬರ್ 25) ಶಿವಮೊಗ್ಗದ ಬಿ.ಹೆಚ್.ರಸ್ತೆಯಲ್ಲಿರುವ ಇಂದಿರಾ ಕ್ಯಾಂಟೀನ್ಗೆ ಭೇಟಿ ನೀಡಿದರು. ಈ ವೇಳೆ ಅಧಿಕಾರಿಗಳು, ಇಂದೀರಾ ಕ್ಯಾಂಟೀನ್ ಊಟ ಎಂದು ಹೇಳಿ ಸಚಿವರಿಗೆ ಹೋಟೆಲ್ ಊಟ ತಿನ್ನಿಸಿ ಯಾಮಾರಿಸಿದ್ದಾರೆ. ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಅವರು ಇಂದು ಮಧ್ಯಾಹ್ನ ಇಂದಿರಾ ಕ್ಯಾಂಟಿನ್ ಗೆ ಭೇಟಿ ನೀಡಿದ್ದರು. ಈ ವೇಳೆ ಅಧಿಕಾರಿಗಳು, ಇಂದಿರಾ ಕ್ಯಾಂಟಿನ್ ಊಟ ಎಂದು ಹೇಳಿ ಹೋಟೆಲ್ನಿಂದ ತಂದಿದ್ದ ಊಟವನ್ನು ನೀಡಿದ್ದಾರೆ. ಅಧಿಕಾರಿಗಳು ನೀಡಿದ್ದ ಊಟವನ್ನೇ ಸಚಿವರು ಸೇವಿಸಿ ಹೋಗಿದ್ದು, ಇದೀಗ ಅಧಿಕಾರಿಗಳು ನಡೆ ಬಗ್ಗೆ ಚರ್ಚೆ ಶುರುವಾಗಿದೆ.
Published on: Nov 25, 2024 09:10 PM
Follow Us
Latest Videos
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
