ಅತ್ತ ರಾಯಚೂರು ಕೆಡಿಪಿ ಸಭೆಯಲ್ಲಿ ಗಂಭೀರ ಚರ್ಚೆ, ಇತ್ತ ಅಧಿಕಾರಿ ರಮ್ಮಿ ಆಟದಲ್ಲಿ ಮಗ್ನ

Updated By: ರಮೇಶ್ ಬಿ. ಜವಳಗೇರಾ

Updated on: Jul 18, 2025 | 3:07 PM

ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ್ ಪಾಟೀಲ್ ನೇತೃತ್ವದಲ್ಲಿಂದು ರಾಯಚೂರಿನಲ್ಲಿ ಕೆಡಿಪಿ ಸಭೆ ನಡೆದಿದ್ದು, ಸಭೆಯಲ್ಲಿ ಕಾಂಗ್ರೆಸ್ ಶಾಸಕರ ನಡುವೆ ಜೋರು ವಾಗ್ವಾದ ನಡೆದಿದೆ. ಮತ್ತೊಂದು ಕಡೆ ಅಧಿಕಾರಿಯೊಬ್ಬರು ರಮ್ಮಿ ಆಟದಲ್ಲಿ ಬ್ಯುಸಿಯಾರುವುದು ಕಂಡುಬಂದಿದೆ. ಹೌದು...ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಪ್ರವೀಣ್, ಸಭೆಯ ಆಗುಹೋಗುಗಳ ಬಗ್ಗೆ ಆಲಿಸದೇ ರಮ್ಮಿಯಲ್ಲಿ ಮಗ್ನರಾಗಿರುವುದು ಟಿವಿ9 ಕ್ಯಾಮೆರಾದಲ್ಲಿ‌ ಸೆರೆಯಾಗಿದೆ.

ರಾಯಚೂರು, (ಜುಲೈ 18): ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ್ ಪಾಟೀಲ್ ನೇತೃತ್ವದಲ್ಲಿಂದು ರಾಯಚೂರಿನಲ್ಲಿ ಕೆಡಿಪಿ ಸಭೆ ನಡೆದಿದ್ದು, ಸಭೆಯಲ್ಲಿ ಕಾಂಗ್ರೆಸ್ ಶಾಸಕರ ನಡುವೆ ಜೋರು ವಾಗ್ವಾದ ನಡೆದಿದೆ. ಮತ್ತೊಂದು ಕಡೆ ಅಧಿಕಾರಿಯೊಬ್ಬರು ರಮ್ಮಿ ಆಟದಲ್ಲಿ ಬ್ಯುಸಿಯಾರುವುದು ಕಂಡುಬಂದಿದೆ. ಹೌದು…ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಪ್ರವೀಣ್, ಸಭೆಯ ಆಗುಹೋಗುಗಳ ಬಗ್ಗೆ ಆಲಿಸದೇ ರಮ್ಮಿಯಲ್ಲಿ ಮಗ್ನರಾಗಿರುವುದು ಟಿವಿ9 ಕ್ಯಾಮೆರಾದಲ್ಲಿ‌ ಸೆರೆಯಾಗಿದೆ.