ಸಚಿವರ ನೇತೃತ್ವದ ಕೆಡಿಪಿ ಸಭೆಯಲ್ಲಿ ನಿದ್ರೆಗೆ ಜಾರಿದ ಅಧಿಕಾರಿಗಳು, ವಿಡಿಯೋ ನೋಡಿ

Edited By:

Updated on: Feb 16, 2026 | 6:03 PM

ಜಿಲ್ಲೆಯ ಸಮಸ್ಯೆ, ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಲು ಕೆಡಿಪಿ ಸಭೆ ನಡೆಸಲಾಗುತ್ತೆ. ಆದ್ರೆ, ಕೊಪ್ಪಳ ಜಿಲ್ಲಾ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳು ಮೊಬೈಲ್ ನೋಡುತ್ತಾ, ನಿದ್ರೆ ಮಾಡುತ್ತಾ ಕಾಲಹರಣ ಮಾಡಿರುವುದು ಬೆಳಕಿಗೆ ಬಂದಿದೆ. ಇಂದು (ಫೆಬ್ರವರಿ 16) ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ನೇತೃತ್ವದಲ್ಲಿ ಆಡಳಿತ ಭವನದ ಜೆ ಹೆಚ್ ಪಟೇಲ್ ಸಭಾಂಗಣದಲ್ಲಿ ಜರುಗಿದ ಕೆಡಿಪಿ ಸಭೆಯಲ್ಲಿ ಕೆಲ ಅಧಿಕಾರಿಗಳು ನಿದ್ರೆಗೆ ಜಾರಿದ್ರೆ, ಇನ್ನು ಕೆಲವರು ಮೊಬೈಲ್​​ ನೋಡುತ್ತಾ ಟೈಮ್ ಪಾಸ್ ಮಾಡಿದ್ದಾರೆ.

ಕೊಪ್ಪಳ, (ಫೆಬ್ರವರಿ 16): ಜಿಲ್ಲೆಯ ಸಮಸ್ಯೆ, ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಲು ಕೆಡಿಪಿ ಸಭೆ ನಡೆಸಲಾಗುತ್ತೆ. ಆದ್ರೆ, ಕೊಪ್ಪಳ ಜಿಲ್ಲಾ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳು ಮೊಬೈಲ್ ನೋಡುತ್ತಾ, ನಿದ್ರೆ ಮಾಡುತ್ತಾ ಕಾಲಹರಣ ಮಾಡಿರುವುದು ಬೆಳಕಿಗೆ ಬಂದಿದೆ. ಇಂದು (ಫೆಬ್ರವರಿ 16) ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ನೇತೃತ್ವದಲ್ಲಿ ಆಡಳಿತ ಭವನದ ಜೆ ಹೆಚ್ ಪಟೇಲ್ ಸಭಾಂಗಣದಲ್ಲಿ ಜರುಗಿದ ಕೆಡಿಪಿ ಸಭೆಯಲ್ಲಿ ಕೆಲ ಅಧಿಕಾರಿಗಳು ನಿದ್ರೆಗೆ ಜಾರಿದ್ರೆ, ಇನ್ನು ಕೆಲವರು ಮೊಬೈಲ್​​ ನೋಡುತ್ತಾ ಟೈಮ್ ಪಾಸ್ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More