ಮೈಸೂರಿನಲ್ಲಿ ಭ್ರೂಣ ಹತ್ಯೆ ಜಾಲ ಬಯಲಾಗಿದ್ಹೇಗೆ? ಸಿನಿಮಾ ಸ್ಟೈಲ್​​ ನಲ್ಲಿ ಅಧಿಕಾರಿಗಳ ಕಾರ್ಯಚರಣೆ

Updated on: Oct 23, 2025 | 5:44 PM

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ (mysuru) ಭ್ರೂಣ ಪತ್ತೆ ಹಾಗೂ ಹತ್ಯೆ (Fetus Killing) ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಪ್ರಕರಣ ಸಂಬಂಧ ವರುಣ ಪೊಲೀಸ್ ಠಾಣೆಯಲ್ಲಿ 7 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. A1 ಸ್ವಾಮಿ, A2 ಗೋವಿಂದರಾಜು, A3 ಶ್ಯಾಮಲಾ, A4 ಕಾರ್ತಿಕ್, A5 ಹರೀಶ್, A6 ಶಿವಕುಮಾರ್, A7 ಪುಟ್ಟರಾಜು ಎನ್ನುವರ ಮೇಲೆ ಐಫ್​ಐಆರ್ ದಾಖಲಾಗಿದ್ದು, ಈಗಾಗಲೇ ಪೊಲೀಸರು ಐವರನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸಿದ್ದಾರೆ. ಹಾಗಾದ್ರೆ, ಮೈಸೂರಿನಲ್ಲಿ ಭ್ರೂಣ ಹತ್ಯೆ ಜಾಲ ಬಯಲಾಗಿದ್ಹೇಗೆ? ಇಲ್ಲಿದೆ ಸಿನಿಮಾ ಸ್ಟೈಲ್​​ ನಲ್ಲಿ ಅಧಿಕಾರಿಗಳ ಕಾರ್ಯಚರಣೆಯ ಎಕ್ಸ್​ ಕ್ಲ್ಯೂಸಿವ್ ಸ್ಟೋರಿ ಇಲ್ಲಿದೆ ನೋಡಿದೆ.

ಮೈಸೂರು, (ಅಕ್ಟೋಬರ್​ 23): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ (mysuru) ಭ್ರೂಣ ಪತ್ತೆ ಹಾಗೂ ಹತ್ಯೆ (Fetus Killing) ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಪ್ರಕರಣ ಸಂಬಂಧ ವರುಣ ಪೊಲೀಸ್ ಠಾಣೆಯಲ್ಲಿ 7 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. A1 ಸ್ವಾಮಿ, A2 ಗೋವಿಂದರಾಜು, A3 ಶ್ಯಾಮಲಾ, A4 ಕಾರ್ತಿಕ್, A5 ಹರೀಶ್, A6 ಶಿವಕುಮಾರ್, A7 ಪುಟ್ಟರಾಜು ಎನ್ನುವರ ಮೇಲೆ ಐಫ್​ಐಆರ್ ದಾಖಲಾಗಿದ್ದು, ಈಗಾಗಲೇ ಪೊಲೀಸರು ಐವರನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸಿದ್ದಾರೆ. ಹಾಗಾದ್ರೆ, ಮೈಸೂರಿನಲ್ಲಿ ಭ್ರೂಣ ಹತ್ಯೆ ಜಾಲ ಬಯಲಾಗಿದ್ಹೇಗೆ? ಇಲ್ಲಿದೆ ಸಿನಿಮಾ ಸ್ಟೈಲ್​​ ನಲ್ಲಿ ಅಧಿಕಾರಿಗಳ ಕಾರ್ಯಚರಣೆಯ ಎಕ್ಸ್​ ಕ್ಲ್ಯೂಸಿವ್ ಸ್ಟೋರಿ ಇಲ್ಲಿದೆ ನೋಡಿದೆ.

Published on: Oct 23, 2025 05:42 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More