ಭಾರೀ ಮಳೆಯಿಂದ ಕಣ್ಣೆದುರೇ ಕುಸಿದು ಬಿದ್ದ ಮನೆ; ವಿಡಿಯೋ ವೈರಲ್
ನಿರಂತರ ಮಳೆಯಿಂದಾಗಿ ತೆಲಂಗಾಣ ಸಂಪೂರ್ಣ ಮುಳುಗಡೆಯಾಗಿದೆ. ಈ ಮಳೆ ಸೃಷ್ಟಿಸಿರುವ ಅನಾಹುತದಿಂದ ಚೇತರಿಸಿಕೊಳ್ಳಲು ಬಹಳ ಸಮಯ ಬೇಕಾಗಬಹುದು. ಭಾರೀ ಮಳೆಯಿಂದಾಗಿ ನೋಡನೋಡುತ್ತಿದ್ದಂತೆ ಮನೆಯೊಂದು ಕುಸಿದು ಬಿದ್ದಿರುವ ವಿಡಿಯೋ ವೈರಲ್ ಆಗಿದೆ.
ಹೈದರಾಬಾದ್: ನಿರಂತರ ಮಳೆಯಿಂದಾಗಿ ತೆಲಂಗಾಣ ಸಂಪೂರ್ಣ ಮುಳುಗಡೆಯಾಗಿದೆ. ಈ ಮಳೆ ಸೃಷ್ಟಿಸಿರುವ ಅನಾಹುತದಿಂದ ಚೇತರಿಸಿಕೊಳ್ಳಲು ಬಹಳ ಸಮಯ ಬೇಕು. ಕಾಮರೆಡ್ಡಿ ಜಿಲ್ಲೆಯ ಭವಾನಿ ಪೇಟಾ ಗ್ರಾಮದಲ್ಲಿ ಭಾರೀ ಮಳೆಗೆ ಮನೆಯೊಂದು ಕುಸಿದಿದೆ. ವಡ್ಲ ಸತ್ತಯ್ಯ ಎಂಬುವರಿಗೆ ಸೇರಿದ ಹಳೆಯ ಕಟ್ಟಡ ಎಲ್ಲರ ಮುಂದೆ ಕುಸಿದು ಬಿದ್ದಿದೆ. ಮನೆಯಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣ ಹಾನಿಯಾಗಿಲ್ಲ.
ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos

ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು

ಸಂಬಂಧಿಯ ಡಿಎನ್ಎ ಜೊತೆ ಮೃತರ ಡಿಎನ್ಎ ಮ್ಯಾಚ್ ಆದರೆ ದೇಹ ಹಸ್ತಾಂತರ

ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್

Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
