ಬಾಗಲಕೋಟೆ: ಜನತಾ ದರ್ಶನ ಕಾರ್ಯಕ್ರಮದಲ್ಲಿ ಕುಸಿದು ಬಿದ್ದ ವೃದ್ಧ
ಬಾಗಲಕೋಟೆ ತಾಲೂಕಿನ ಗದ್ದನಕೇರಿ ಕ್ರಾಸ್ ನಲ್ಲಿರುವ ಲಡ್ಡು ಮುತ್ಯಾ ದೇವಸ್ಥಾನದ ಭವನದಲ್ಲಿ ಇಂದು (ಡಿ.26) ಉಸ್ತುವಾರಿ ಸಚಿವ ಆರ್.ಬಿ ತಿಮ್ಮಾಪುರ ನೇತೃತ್ವದಲ್ಲಿ ಜನತಾ ದರ್ಶನ ನಡೆಯಿತು. ಈ ಜನತಾ ದರ್ಶನಕ್ಕೆ ಖಜ್ಜಿಡೋಣಿ ಗ್ರಾಮದ ನಿವಾಸಿ ವೃದ್ಧ ಪಾಂಡಪ್ಪ ಆಗಮಿಸಿದ್ದರು. ಮುಂದೇನಾಯ್ತು ವಿಡಿಯೋ ನೋಡಿ...
ಬಾಗಲಕೋಟೆ, ಡಿಸೆಂಬರ್ 26: ಬಾಗಲಕೋಟೆ (Bagalkote) ತಾಲೂಕಿನ ಗದ್ದನಕೇರಿ ಕ್ರಾಸ್ (Gaddnkeri Cross) ನಲ್ಲಿರುವ ಲಡ್ಡು ಮುತ್ಯಾ ದೇವಸ್ಥಾನದ ಭವನದಲ್ಲಿ ಇಂದು (ಡಿ.26) ಉಸ್ತುವಾರಿ ಸಚಿವ ಆರ್.ಬಿ ತಿಮ್ಮಾಪುರ (RB Timmapur) ನೇತೃತ್ವದಲ್ಲಿ ಜನತಾ ದರ್ಶನ (Janata Darshan) ನಡೆಯಿತು. ಈ ಜನತಾ ದರ್ಶನಕ್ಕೆ ಖಜ್ಜಿಡೋಣಿ ಗ್ರಾಮದ ನಿವಾಸಿ ವೃದ್ಧ ಪಾಂಡಪ್ಪ ಆಗಮಿಸಿದ್ದರು. ಈ ವೇಳೆ ಬಿಸಿಲಿನ ತಾಪಕ್ಕೆ ವೃದ್ಧ ಪಾಂಡಪ್ಪ ಲೋ ಬಿಪಿಯಿಂದ ನಿಂತಲ್ಲೇ ಕುಸಿದು ಬಿದ್ದರು. ಸ್ಥಳದಲ್ಲಿದ್ದ ವೈದ್ಯಕೀಯ ಸಿಬ್ಬಂದಿ ಕೂಡಲೆ ವೃದ್ಧ ಪಾಂಡಪ್ಪ ಅವರಿಗೆ ಬಿಪಿ ಚೆಕ್ಮಾಡಿ, ಪ್ರಾಥಮಿಕ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಕಳುಹಿಸಿದರು.
Follow Us
Latest Videos
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ

