ಧ್ರುವ ಸರ್ಜಾ ಫ್ಯಾನ್ಸ್ ರೀತಿಯೇ ಪ್ರಥಮ್ ಅಭಿಮಾನಿಗಳಿಂದಲೂ ಚಿತ್ರ-ವಿಚಿತ್ರ ಹಾಡು
ನಟ ಧ್ರುವ ಸರ್ಜಾ ಅವರ ಮನೆ ಮುಂದೆ ಅಭಿಮಾನಿಗಳು ಬಗೆಬಗೆಯ ಹಾಡು ಹೇಳಿ ವೈರಲ್ ಆಗುತ್ತಾರೆ. ಅದೇ ರೀತಿ ಪ್ರಥಮ್ ಫ್ಯಾನ್ಸ್ ಕೂಡ ತಮ್ಮದೇ ರೀತಿಯಲ್ಲಿ ಹಾಡು ಹೇಳಿದ್ದಾರೆ. ಈ ವಿಡಿಯೋವನ್ನು ಸ್ವತಃ ಪ್ರಥಮ್ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಭಿಮಾನಿಯೊಬ್ಬರ ಹಾಡಿನ ಶೈಲಿಗೆ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ. ಈ ವಿಡಿಯೋ ತುಂಬಾ ತಮಾಷೆಯಾಗಿದೆ.
‘ಆ್ಯಕ್ಷನ್ ಪ್ರಿನ್ಸ್’ ಧ್ರುವ ಸರ್ಜಾ (Dhruva Sarja) ಅವರ ಮನೆಯ ಮುಂದೆ ಅಭಿಮಾನಿಗಳು (Dhruva Sarja Fans) ಬಂದು ಬಗೆಬಗೆಯ ಹಾಡು, ಡೈಲಾಗ್ ಹೇಳಿ ವೈರಲ್ ಆಗುತ್ತಾರೆ. ಅದೇ ರೀತಿಯೇ ನಟ ಪ್ರಥಮ್ ಅವರ ಫ್ಯಾನ್ಸ್ ಸಹ ತಮ್ಮದೇ ರೀತಿಯಲ್ಲಿ ಸಾಂಗ್ ಹೇಳಿದ್ದಾರೆ. ಸ್ವತಃ ಪ್ರಥಮ್ ಅವರು ಈ ವಿಡಿಯೋವನ್ನು ತಮ್ಮ ಸೋಶಿಯಲ್ ಮೀಡಿಯಾ ಖಾತೆ ಮೂಲಕ ಹಂಚಿಕೊಂಡಿದ್ದಾರೆ. ಅಭಿಮಾನಿಯೊಬ್ಬರ ಹಾಡಿನ ಶೈಲಿಗೆ ಪ್ರಥಮ್ (Pratham) ಈ ರೀತಿ ಪ್ರತಿಕ್ರಿಯಿಸಿದ್ದಾರೆ. ಈ ವಿಡಿಯೋ ಬಹಳ ತಮಾಷೆಯಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Apr 06, 2025 11:06 PM
Latest Videos

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ

ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ

ಪಹಲ್ಗಾಮ್: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
