‘ಭೀಮಾತೀರದಲ್ಲಿ’ ರೀ-ರಿಲೀಸ್; ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ಓಂ ಪ್ರಕಾಶ್ ರಾವ್ ನಿರ್ದೇಶನದ ‘ಭೀಮಾತೀರದಲ್ಲಿ’ ಸಿನಿಮಾ ರೀ-ರಿಲೀಸ್ ಆಗುತ್ತಿದೆ. ದೊಡ್ಡ ಮಟ್ಟದಲ್ಲಿ ಈ ಚಿತ್ರವನ್ನು ತೆರೆಗೆ ತರುವ ಪ್ಲ್ಯಾನ್ ನಡೆಯುತ್ತಿದೆ. ಈ ಚಿತ್ರದ ಬಗ್ಗೆ ಓಂ ಪ್ರಕಾಶ್ ರಾವ್ ಅವರು ಮಾತನಾಡಿದ್ದಾರೆ. ಈ ಚಿತ್ರಕ್ಕೂ ರವಿ ಬೆಳಗೆರೆ ಕಥೆಗೂ ಯಾವುದೇ ಸಂಬಂಧ ಇಲ್ಲ ಎಂದಿದ್ದಾರೆ.
ಓಂ ಪ್ರಕಾಶ್ ರಾವ್ ನಿರ್ದೇಶನದ ‘ಭೀಮಾತೀರದಲ್ಲಿ’ ಸಿನಿಮಾ ರೀ ರಿಲೀಸ್ ಆಗುತ್ತಿದೆ. ಮಾರ್ಚ್ 6ರಂದು ಚಿತ್ರ ತೆರೆಗೆ ಬರುತ್ತಿದೆ. ರವಿ ಬೆಳಗೆರೆ ಬರೆದ ‘ಭೀಮಾತೀರದ ಹಂತಕರು’ ಪುಸ್ತಕಕ್ಕೂ ಇದಕ್ಕೂ ಸಂಬಂಧ ಇದೆ ಎಂದು ಹೇಳಲಾಗಿತ್ತು. ಆದರೆ, ಇದನ್ನು ಓಂ ಪ್ರಕಾಶ್ ರಾವ್ ಅವರು ಮತ್ತೊಮ್ಮೆ ಅಲ್ಲಗಳೆದಿದ್ದಾರೆ. ‘ಭೀಮಾತೀರದಲ್ಲಿ’ ರೀ-ರಿಲೀಸ್ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ

