AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​​ಬಾಸ್​​ ಮನೆಯಿಂದ ಹೊರಬಂದಿದ್ದಕ್ಕೆ ಕಾರಣ ತಿಳಿಸಿದ ಓಂ ಪ್ರಕಾಶ್ ರಾವ್: ವಿಡಿಯೋ

ಬಿಗ್​​ಬಾಸ್​​ ಮನೆಯಿಂದ ಹೊರಬಂದಿದ್ದಕ್ಕೆ ಕಾರಣ ತಿಳಿಸಿದ ಓಂ ಪ್ರಕಾಶ್ ರಾವ್: ವಿಡಿಯೋ

ಮಂಜುನಾಥ ಸಿ.
|

Updated on: Sep 15, 2026 | 5:34 PM

Share

Bigg Boss Kannada: ಓಂ ಪ್ರಕಾಶ್ ರಾವ್ ಅವರು ತಮ್ಮ ತಮಾಷೆಯ ಮಾತುಗಳು, ನೇರ ಮಾತುಗಳಿಂದ ಒಂದೇ ವಾರದಲ್ಲಿ ಪ್ರೇಕ್ಷಕರನ್ನು ಸೆಳೆದಿದ್ದರು. ಓಂ ಪ್ರಕಾಶ್ ರಾವ್ ಅವರು ಬಿಗ್​​ಬಾಸ್ ಮನೆಯಲ್ಲಿ ಇರಬೇಕು ಎಂಬುದು ಪ್ರೇಕ್ಷಕರ ಬಯಕೆ ಆಗಿತ್ತು. ಆದರೆ ಇದ್ದಕ್ಕಿದ್ದಂತೆ ಓಂ ಪ್ರಕಾಶ್ ರಾವ್ ಬಿಗ್​​ಬಾಸ್ ಮನೆಯಿಂದ ಹೊರಗೆ ಬಂದಿದ್ದಾರೆ. ಇದಕ್ಕೆ ಕಾರಣವೇನು? ಮನೆಯೊಳಗೆ ನಡೆದಿದ್ದೇನು? ಖುದ್ದು ಓಂ ಪ್ರಕಾಶ್ ರಾವ್ ಅವರು ವಿವರಿಸಿದ್ದಾರೆ. ವಿಡಿಯೋ ನೋಡಿ...

ಬಿಗ್​​ಬಾಸ್ ಕನ್ನಡ ಸೀಸನ್ 13ರ ಸ್ಪರ್ಧಿಯಾಗಿ ಓಂ ಪ್ರಕಾಶ್ ರಾವ್ ಬಿಗ್​​ಬಾಸ್​​ ಮನೆಗೆ ಪ್ರವೇಶಿಸಿದ್ದರು. ಆದರೆ ಇದ್ದಕ್ಕಿದ್ದಂತೆ ಅವರು ಮನೆಯಿಂದ ಹೊರಗೆ ಬಂದಿದ್ದಾರೆ. ಓಂ ಪ್ರಕಾಶ್ ರಾವ್ ಅವರು ತಮ್ಮ ತಮಾಷೆಯ ಮಾತುಗಳು, ನೇರ ಮಾತುಗಳಿಂದ ಒಂದೇ ವಾರದಲ್ಲಿ ಪ್ರೇಕ್ಷಕರನ್ನು ಸೆಳೆದಿದ್ದರು. ಓಂ ಪ್ರಕಾಶ್ ರಾವ್ ಅವರು ಬಿಗ್​​ಬಾಸ್ ಮನೆಯಲ್ಲಿ ಇರಬೇಕು ಎಂಬುದು ಪ್ರೇಕ್ಷಕರ ಬಯಕೆ ಆಗಿತ್ತು. ಆದರೆ ಇದ್ದಕ್ಕಿದ್ದಂತೆ ಓಂ ಪ್ರಕಾಶ್ ರಾವ್ ಬಿಗ್​​ಬಾಸ್ ಮನೆಯಿಂದ ಹೊರಗೆ ಬಂದಿದ್ದಾರೆ. ಇದಕ್ಕೆ ಕಾರಣವೇನು? ಮನೆಯೊಳಗೆ ನಡೆದಿದ್ದೇನು? ಖುದ್ದು ಓಂ ಪ್ರಕಾಶ್ ರಾವ್ ಅವರು ವಿವರಿಸಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More