‘ಆದಿಪುರುಷ್’ ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ಪ್ರಭಾಸ್ ಬಗ್ಗೆ ಮೆಚ್ಚುಗೆಯ ಮಾತು
‘ಆದಿಪುರುಷ್’ ಪ್ರೀ ರಿಲೀಸ್ ಇವೆಂಟ್ ತಿರುಪತಿಯಲ್ಲಿ ಅದ್ದೂರಿಯಾಗಿ ನಡೆದಿದೆ. ಪ್ರಭಾಸ್ ಬಗ್ಗೆ ಮೆಚ್ಚುಗೆಯ ಮಾತು ಕೇಳಿ ಬಂದಿದೆ.
ಪ್ರಭಾಸ್ ನಟನೆಯ ‘ಆದಿಪುರುಷ್’ ಚಿತ್ರದ (Adipurush Movie) ಟೀಸರ್ ರಿಲೀಸ್ ಆದಾಗ ಎಲ್ಲ ಕಡೆಗಳಿಂದ ಟೀಕೆ ಬಂದಿತ್ತು. ಈಗ ಟ್ರೇಲರ್ ಮೆಚ್ಚುಗೆ ಪಡೆದಿದೆ. ‘ಆದಿಪುರುಷ್’ ಪ್ರೀ ರಿಲೀಸ್ ಇವೆಂಟ್ ತಿರುಪತಿಯಲ್ಲಿ ಅದ್ದೂರಿಯಾಗಿ ನಡೆದಿದೆ. ಪ್ರಭಾಸ್ ಬಗ್ಗೆ ಮೆಚ್ಚುಗೆಯ ಮಾತು ಕೇಳಿ ಬಂದಿದೆ. ಪ್ರಭಾಸ್ ಅವರನ್ನು ಹಾಡಿ ಹೊಗಳಲಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆಶಿ: ಏನಂದ್ರು ನೋಡಿ
ಬಿಗ್ ಬಾಸ್ ಧನುಷ್ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್ಮೆಂಟ್
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!

