‘ಆದಿಪುರುಷ್’ ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ಪ್ರಭಾಸ್​ ಬಗ್ಗೆ ಮೆಚ್ಚುಗೆಯ ಮಾತು

Updated on: Jun 07, 2023 | 11:57 AM

‘ಆದಿಪುರುಷ್​’ ಪ್ರೀ ರಿಲೀಸ್ ಇವೆಂಟ್ ತಿರುಪತಿಯಲ್ಲಿ ಅದ್ದೂರಿಯಾಗಿ ನಡೆದಿದೆ. ಪ್ರಭಾಸ್ ಬಗ್ಗೆ  ಮೆಚ್ಚುಗೆಯ ಮಾತು ಕೇಳಿ ಬಂದಿದೆ.

ಪ್ರಭಾಸ್ ನಟನೆಯ ‘ಆದಿಪುರುಷ್’ ಚಿತ್ರದ (Adipurush Movie) ಟೀಸರ್ ರಿಲೀಸ್ ಆದಾಗ ಎಲ್ಲ ಕಡೆಗಳಿಂದ ಟೀಕೆ ಬಂದಿತ್ತು. ಈಗ ಟ್ರೇಲರ್ ಮೆಚ್ಚುಗೆ ಪಡೆದಿದೆ. ‘ಆದಿಪುರುಷ್​’ ಪ್ರೀ ರಿಲೀಸ್ ಇವೆಂಟ್ ತಿರುಪತಿಯಲ್ಲಿ ಅದ್ದೂರಿಯಾಗಿ ನಡೆದಿದೆ. ಪ್ರಭಾಸ್ ಬಗ್ಗೆ  ಮೆಚ್ಚುಗೆಯ ಮಾತು ಕೇಳಿ ಬಂದಿದೆ. ಪ್ರಭಾಸ್ ಅವರನ್ನು ಹಾಡಿ ಹೊಗಳಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ಹೆಗಡೆ ದುಗ್ಗುಮನೆ

ರಾಜೇಶ್ ಹೆಗಡೆ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More