ಪ್ರಮುಖರೇ ನಾಮಿನೇಟ್; ಯಾರಿಗೆ ಈ ವಾರ ಗೇಟ್ ಪಾಸ್?
ಕಳೆದ ವಾರ ಯಾವುದೇ ಕಾರಣ ನೀಡದೆ ಎಲಿಮಿನೇಷನ್ ನಡೆಸಿಲ್ಲ. ಇದು ಸಾಕಷ್ಟು ಅನುಮಾನ ಮೂಡಿಸಿದೆ. ಈ ವಾರ ಡಬಲ್ ಎಲಿಮಿನೇಷನ್ ನಡೆಯೋದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಭಾನುವಾರ ಈ ಬಗ್ಗೆ ಉತ್ತರ ಸಿಗಬೇಕಿದೆ. ಈ ವಾರ ತ್ರಿವಿಕ್ರಮ್, ಭವ್ಯಾ ಗೌಡ, ಧನರಾಜ್ ಆಚಾರ್, ಶಿಶಿರ್, ರಜತ್ ಕಿಶನ್, ಹನುಮಂತ, ಚೈತ್ರಾ ಹಾಗೂ ಮೋಕ್ಷಿತಾ ನಾಮಿನೇಟ್ ಲಿಸ್ಟ್ನಲ್ಲಿ ಇದ್ದಾರೆ.
ಬಿಗ್ ಬಾಸ್ ಮನೆಯಲ್ಲಿರುವ 11ರಲ್ಲಿ 11ನೇ ವಾರ ಯಾರು ಎಲಿಮಿನೇಟ್ ಆಗುತ್ತಾರೆ ಎನ್ನುವ ಪ್ರಶ್ನೆ ಮೂಡಿದೆ. ಈ ವಾರ ತ್ರಿವಿಕ್ರಮ್, ಭವ್ಯಾ ಗೌಡ, ಧನರಾಜ್ ಆಚಾರ್, ಶಿಶಿರ್, ರಜತ್ ಕಿಶನ್, ಹನುಮಂತ, ಚೈತ್ರಾ ಹಾಗೂ ಮೋಕ್ಷಿತಾ ನಾಮಿನೇಟ್ ಲಿಸ್ಟ್ನಲ್ಲಿ ಇದ್ದಾರೆ. ಈ ಪೈಕಿ ಯಾರು ಎಲಿಮಿನೇಟ್ ಆಗುತ್ತಾರೆ ಎನ್ನುವ ಕುತೂಹಲ ಮೂಡಿದೆ. ಧನರಾಜ್ ಅವರಿಗೆ ಎಲಿಮಿನೇಟ್ ಆಗುವ ಭಯ ಹೆಚ್ಚಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Dec 14, 2024 08:19 AM
Follow Us
Latest Videos
‘ಮಾಡಿರೋದೇ ಒಂದು ಸಿನಿಮಾ, ಗಂಡಸರ ಹಾಗೆ ನಡೆದುಕೋ; ಜಗ್ಗುಗೆ ಮಂಜು ಅವಾಜ್
ಸೆಂಟ್ರಲ್ ಜೈಲಿನ ಬಳಿ ನಿಷಿದ್ಧ ವಸ್ತುಗಳು: ಕೈದಿಗಳಿಗೆ ತಲುಪಿಸುವ ಯತ್ನ ವಿಫಲ
ವೃತ್ತಿಯಲ್ಲಿ ಬಡ್ತಿ, ಆರ್ಥಿಕ ಪ್ರಗತಿ ಹಾಗೂ ಅಪವಾದಗಳಿಂದ ಮುಕ್ತಿ
ಧರ್ಮಸ್ಥಳಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ ಕುಟುಂಬಕ್ಕೆ ಪೂರ್ಣಕುಂಭ ಸ್ವಾಗತ

