ಪ್ರಮುಖರೇ ನಾಮಿನೇಟ್​; ಯಾರಿಗೆ ಈ ವಾರ ಗೇಟ್ ಪಾಸ್?

|

Updated on: Dec 14, 2024 | 8:21 AM

ಕಳೆದ ವಾರ ಯಾವುದೇ ಕಾರಣ ನೀಡದೆ ಎಲಿಮಿನೇಷನ್ ನಡೆಸಿಲ್ಲ. ಇದು ಸಾಕಷ್ಟು ಅನುಮಾನ ಮೂಡಿಸಿದೆ. ಈ ವಾರ ಡಬಲ್ ಎಲಿಮಿನೇಷನ್ ನಡೆಯೋದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಭಾನುವಾರ ಈ ಬಗ್ಗೆ ಉತ್ತರ ಸಿಗಬೇಕಿದೆ. ಈ ವಾರ ತ್ರಿವಿಕ್ರಮ್, ಭವ್ಯಾ ಗೌಡ, ಧನರಾಜ್​ ಆಚಾರ್, ಶಿಶಿರ್, ರಜತ್ ಕಿಶನ್, ಹನುಮಂತ, ಚೈತ್ರಾ ಹಾಗೂ ಮೋಕ್ಷಿತಾ ನಾಮಿನೇಟ್ ಲಿಸ್ಟ್​ನಲ್ಲಿ ಇದ್ದಾರೆ.

ಬಿಗ್ ಬಾಸ್ ಮನೆಯಲ್ಲಿರುವ 11ರಲ್ಲಿ 11ನೇ ವಾರ ಯಾರು ಎಲಿಮಿನೇಟ್ ಆಗುತ್ತಾರೆ ಎನ್ನುವ ಪ್ರಶ್ನೆ ಮೂಡಿದೆ. ಈ ವಾರ ತ್ರಿವಿಕ್ರಮ್, ಭವ್ಯಾ ಗೌಡ, ಧನರಾಜ್​ ಆಚಾರ್, ಶಿಶಿರ್, ರಜತ್ ಕಿಶನ್, ಹನುಮಂತ, ಚೈತ್ರಾ ಹಾಗೂ ಮೋಕ್ಷಿತಾ ನಾಮಿನೇಟ್ ಲಿಸ್ಟ್​ನಲ್ಲಿ ಇದ್ದಾರೆ. ಈ ಪೈಕಿ ಯಾರು ಎಲಿಮಿನೇಟ್ ಆಗುತ್ತಾರೆ ಎನ್ನುವ ಕುತೂಹಲ ಮೂಡಿದೆ. ಧನರಾಜ್ ಅವರಿಗೆ ಎಲಿಮಿನೇಟ್ ಆಗುವ ಭಯ ಹೆಚ್ಚಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Dec 14, 2024 08:19 AM