ಬೀದರ್‌ನ ಐತಿಹಾಸಿಕ ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ, ಸ್ಥಳಕ್ಕೆ ಶ್ವಾನ-ಬಾಂಬ್ ನಿಷ್ಕ್ರಿಯದಳ, ಪೊಲೀಸರು ದೌ
ಬೀದರ್ ಜಿಲ್ಲೆಯ ಐತಿಹಾಸಿಕ ಗುರುದ್ವಾರಕ್ಕೆ (Gurudwara) ನಿನ್ನೆ(ಜುಲೈ 19) ಇ-ಮೇಲ್ ಮೂಲಕ ಬಾಂಬ್ ಬ್ಲಾಸ್ಟ್ ಬೆದರಿಕೆ ಬಂದಿದ್ದು, ಸ್ಥಳೀಯರು ಆತಂಕಗೊಂಡಿದ್ದರು. ಇದರ ಬೆನ್ನಲ್ಲೇ ಇಂದು (ಜುಲೈ 20) ಸಹ ಮತ್ತೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ. ಇದರಿಂದ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯದಳ, ಶ್ವಾನದಳ, ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಬೀದರ್, (ಜುಲೈ 20): ಜಿಲ್ಲೆಯ ಐತಿಹಾಸಿಕ ಗುರುದ್ವಾರಕ್ಕೆ (Gurudwara) ನಿನ್ನೆ(ಜುಲೈ 19) ಇ-ಮೇಲ್ ಮೂಲಕ ಬಾಂಬ್ ಬ್ಲಾಸ್ಟ್ ಬೆದರಿಕೆ ಬಂದಿದ್ದು, ಸ್ಥಳೀಯರು ಆತಂಕಗೊಂಡಿದ್ದರು. ಇದರ ಬೆನ್ನಲ್ಲೇ ಇಂದು (ಜುಲೈ 20) ಸಹ ಮತ್ತೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ. ಇದರಿಂದ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯದಳ, ಶ್ವಾನದಳ, ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಐತಿಹಾಸಿಕ ಗುರುದ್ವಾರ ಬ್ಲಾಸ್ಟ್ ಮಾಡೇ ಮಾಡುತ್ತೆವೆಂದು ಇಮೇಲ್ ಬಂದಿದೆ.ಸುದ್ದಿ ತಿಳಿಯುತ್ತಲ್ಲೇ ಎಸ್ಪಿ ಪ್ರದೀಪ ಗುಂಟಿ ಸೇರಿದಂತೆ ಡಿವೈಎಸ್ ಪಿ ,ಸಿಪಿಐ ಸೇರಿದಂತೆ ಪೊಲೀಸರ ಅಧಿಕಾರಿಗಳ ತಂಡ ಗುರುದ್ವಾರಕ್ಕೆ ದೌಡಾಯಿಸಿದೆ.
Latest Videos

