Dhananjay: ಅಭಿಮಾನಿಗಳ ಬಳಿ ವಿಶೇಷ ಮನವಿ ಮಾಡಿದ ಡಾಲಿ ಧನಂಜಯ್
ಡಾಲಿ ಧನಂಜಯ್ ಅವರು ಹಿಂದೆಂದೂ ಕಾಣಿಸಿಕೊಳ್ಳದ ಗೆಟಪ್ನಲ್ಲಿ ಕಾಣಿಸಿಕೊಂಡಿದ್ದಾರೆ. ‘ನನ್ನ ಮೇಲಿನ ಪ್ರೀತಿಗೆ ಈ ಸಿನಿಮಾ ನೋಡಿ’ ಎಂದು ಧನಂಜಯ್ ಮನವಿ ಮಾಡಿಕೊಂಡಿದ್ದಾರೆ.
ನಟ ಡಾಲಿ ಧನಂಜಯ್ (Dhananjay) ಅವರ ನಟನೆಯ ‘ಒನ್ಸ್ ಅಪಾನ ಎ ಟೈಮ್ ಇನ್ ಜಮಾಲಿ ಗುಡ್ಡ’ ಸಿನಿಮಾ ತೆರೆಗೆ ಬರುತ್ತಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಈ ಚಿತ್ರದಲ್ಲಿ ಅದಿತಿ ಪ್ರಭುದೇವ (Aditi Prabhudeva) ಕೂಡ ನಟಿಸಿದ್ದಾರೆ. ಡಾಲಿ ಧನಂಜಯ್ ಅವರು ಹಿಂದೆಂದೂ ಕಾಣಿಸಿಕೊಳ್ಳದ ಗೆಟಪ್ನಲ್ಲಿ ಕಾಣಿಸಿಕೊಂಡಿದ್ದಾರೆ. ‘ನನ್ನ ಮೇಲಿನ ಪ್ರೀತಿಗೆ ಈ ಸಿನಿಮಾ ನೋಡಿ’ ಎಂದು ಧನಂಜಯ್ ಮನವಿ ಮಾಡಿಕೊಂಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Dec 26, 2022 09:53 AM
Follow Us
Latest Videos
ಮೈದುಂಬಿದ ದೂದ್ಸಾಗರ ಜಲಪಾತ: ಫಾಲ್ಸ್ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ

