ಒಂದು ದಿನ ನನ್ನ ತಂದೆ ಸಿಎಂ ಆಗುವುದನ್ನು ನೋಡುತ್ತೇವೆ: ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯ
ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಜೊತೆ ಭಾರೀ ಪೈಪೋಟಿ ನಡೆಸಿದ ಡಿಕೆ ಶಿವಕುಮಾರ್ ಡಿಸಿಎಂ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ. ಈ ಬಗ್ಗೆ ಇವರ ಪುತ್ರಿ ಐಶ್ವರ್ಯಾ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರು: ಮುಖ್ಯಮಂತ್ರಿ ಪಟ್ಟಕ್ಕಾಗಿ ಸಿದ್ದರಾಮಯ್ಯ (Siddaramaiah) ಜೊತೆ ಭಾರೀ ಪೈಪೋಟಿ ನಡೆಸಿದ್ದ ಡಿಕೆ ಶಿವಕುಮಾರ್ (DK Shivakumar) ಡಿಸಿಎಂ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ. ಇಂದು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಡಿಸಿಎಂ ಆಗಿ ಡಿಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ಡಿಕೆ ಶಿವಕುಮಾರ್ ಪುತ್ರಿ, ತಂದೆ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದು ಖುಷಿಯಾಗಿದೆ ಎಂದರು. ತಂದೆಯವರನ್ನು ಸಿಎಂ ಆಗಿ ನೋಡಲು ಇಷ್ಟಪಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಒಂದು ದಿನ ನೋಡುತ್ತೇವೆ ಎಂದರು.
ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
Latest Videos
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್ಗೆ ನೈಟ್ ರೈಡರ್ಸ್
ಡಿಕೆಶಿಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ

