ಬಿಗ್ ಬಾಸ್ ಮಿನಿ ಸೀಸನ್ ನಿರೂಪಣೆಗೆ ಸುದೀಪ್ ಬರೋದು ಪಕ್ಕಾ; ಆದರೆ ಯಾವಾಗ?
ಬಿಗ್ ಬಾಸ್ ಮಿನಿ ಸೀಸನ್ ಕೆಲವೇ ದಿನಗಳ ಕಾಲ ನಡೆಯಲಿದೆ. ಸಾಕಷ್ಟು ಸೆಲೆಬ್ರಿಟಿಗಳು ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದಾರೆ. ಇಷ್ಟು ದಿನ ಕೇವಲ ಹೊರಗಿನಿಂದ ಬಿಗ್ ಬಾಸ್ ಮನೆ ನೋಡುತ್ತಿದ್ದ ಸೀರಿಯಲ್ ಕಲಾವಿದರಿಗೆ ಬಿಗ್ ಬಾಸ್ ಮನೆ ಒಳಗೆ ಕಾಲಿಡುವ ಅವಕಾಶ ಸಿಕ್ಕಿದೆ.
‘ಕನ್ನಡ ಬಿಗ್ ಬಾಸ್ ಸೀಸನ್ 8’ ಪೂರ್ಣಗೊಂಡ ಬೆನ್ನಲ್ಲೇ ಮಿನಿ ಬಿಗ್ ಬಾಸ್ ಆರಂಭಕ್ಕೆ ಕಲರ್ಸ್ ಕನ್ನಡ ವಾಹಿನಿ ಸಿದ್ಧತೆ ನಡೆಸಿದೆ. ಈಗಾಗಲೇ ಕಲರ್ಸ್ ಕನ್ನಡ ವಾಹಿನಿ ಸೀರಿಯಲ್ನಲ್ಲಿ ನಟಿಸುತ್ತಿರುವ ಕಲಾವಿದರು ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದಾರೆ. ಈಗ ವೀಕೆಂಡ್ನಲ್ಲಿ ಈ ಎಪಿಸೋಡ್ ನಡೆಸಿ ಕೊಡೋರು ಯಾರು ಎನ್ನುವ ಪ್ರಶ್ನೆಗೆ ಉತ್ತರ ಸಿಕ್ಕಿದೆ.
ಬಿಗ್ ಬಾಸ್ ಮಿನಿ ಸೀಸನ್ ಕೆಲವೇ ದಿನಗಳ ಕಾಲ ನಡೆಯಲಿದೆ. ಸಾಕಷ್ಟು ಸೆಲೆಬ್ರಿಟಿಗಳು ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದಾರೆ. ಇಷ್ಟು ದಿನ ಕೇವಲ ಹೊರಗಿನಿಂದ ಬಿಗ್ ಬಾಸ್ ಮನೆ ನೋಡುತ್ತಿದ್ದ ಸೀರಿಯಲ್ ಕಲಾವಿದರಿಗೆ ಬಿಗ್ ಬಾಸ್ ಮನೆ ಒಳಗೆ ಕಾಲಿಡುವ ಅವಕಾಶ ಸಿಕ್ಕಿದೆ. ಕೆಲವೇ ದಿನಗಳ ಕಾಲ ಹೊರ ಜಗತ್ತಿನ ಸಂಪರ್ಕ ತೊರೆದು ಧಾರಾವಾಹಿ ಕಲಾವಿದರು ಬಿಗ್ ಬಾಸ್ ಮನೆ ಒಳಗೆ ಹೋಗಿದ್ದಾರೆ. ಶನಿವಾರ ಹಾಗೂ ಭಾನುವಾರ ಗ್ರ್ಯಾಂಡ್ ಓಪನಿಂಗ್ ಕಾರ್ಯಕ್ರಮ ಪ್ರಸಾರವಾಗಲಿದೆ. ಈ ಬಿಗ್ ಬಾಸ್ ನಡೆಸಿಕೊಡೋರು ಯಾರು ಅನ್ನೋ ಪ್ರಶ್ನೆಗೆ ಉತ್ತರ ಸಿಕ್ಕಿದೆ.
ಇದನ್ನೂ ಓದಿ: ‘ಬಿಗ್ ಬಾಸ್ ಸೀಸನ್ 9’ ಆರಂಭ ಯಾವಾಗ? ಪರಮೇಶ್ವರ್ ಗುಂಡ್ಕಲ್ ಕೊಟ್ರು ಉತ್ತರ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?

